Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ: ತನಿಖಾಧಿಕಾರಿ ಸಸ್ಪೆಂಡ್

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ತನಿಖಾಧಿಕಾರಿಯನ್ನ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದಾರೆ. ಎ.ಡಿ ನಾಗರಾಜ್ ಸಸ್ಪೆಂಡ್...

ನಮ್ಮೂರ ದಸರಾ ಉತ್ಸವಕ್ಕೆ ಆಹ್ವಾನ

ವಿಜಯಸಾಕ್ಷಿ ಸುದ್ದಿ, ಗದಗ : ಎಸ್‌ಎಸ್‌ಕೆ ಸಮಾಜದ ವತಿಯಿಂದ ನಗರದ ಹಳೇ ಸರಾಫ್ ಬಜಾರದಲ್ಲಿರುವ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ಭಾಸ್ಕರಸಾ ಪವಾರ ಸಭಾಗೃಹದಲ್ಲಿ ನಡೆಯಲಿರುವ ನಮ್ಮೂರ ದಸರಾ ಉತ್ಸವ-2024 ಕಾರ್ಯಕ್ರಮಕ್ಕೆ...

ಅನಧಿಕೃತ ಕೊಳವೆಬಾವಿ ಮುಚ್ಚಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಹಿರೇಮಲ್ಲಾಪೂರ ಗ್ರಾಮದ ರಿ.ಸ.ನಂ. 45 ಮತ್ತು 46ರಲ್ಲಿ ಬೆಂಗಳೂರಿನ ಅಲ್ಪಿನೆ ಈಥನೋಲ್ ಪ್ರೈವೇಟ್ ಇವರು ಪರವಾನಿಗೆ ಇಲ್ಲದೇ ಬೋರವೆಲ್‌ಗಳನ್ನು ಹಾಕಿದ್ದು, ಇವುಗಳನ್ನು ಕೂಡಲೇ ಬಂದ್ ಮಾಡಬೇಕೆಂದು...

ಪಂ.ದೀನದಯಾಳರ ಆದರ್ಶಗಳು ಸಾರ್ವಕಾಲಿಕ : ಡಾ.ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಭಾರತದ ಅಖಂಡತೆ, ಅಭ್ಯುದಯಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡ ಭಾರತ ಮಾತೆಯ ಸುಪುತ್ರ ಪಂಡಿತ ದೀನದಯಾಳ ಉಪಾಧ್ಯಾಯರ ಚಿಂತನೆ, ಆದರ್ಶ, ಮೌಲ್ಯಗಳು ಸಾರ್ವಕಾಲಿಕ ಸತ್ಯಗಳಾಗಿವೆ ಎಂದು ಶಾಸಕ ಡಾ. ಚಂದ್ರು...

ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ : ಗೋವಿಂದರೆಡ್ಡಿ

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ತಂಬಾಕುಮುಕ್ತ ಯುವ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು. ಪ್ರಸಕ್ತ ವರ್ಷ ಸೆಪ್ಟೆಂಬರ್ 24ರಂದು...

ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮವಹಿಸಿ : ಗೋವಿಂದರೆಡ್ಡಿ

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಿ, ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News