Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಉರ್ದು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ವಿತರಣೆ

ವಿಜಯಸಾಕ್ಷಿ ಸುದ್ದಿ, ಗದಗ : ಕವಾಡರ ಕುಟುಂಬದವರಾದ ಜಯಂತಿಲಾಲರವರು ತಮ್ಮ ಧರ್ಮಪತ್ನಿ ಹೇಮಾವತಿ ಜ.ಕವಾಡರ ಇವರ ಜನ್ಮದಿನದ ಪ್ರಯುಕ್ತ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಗಂಡು ಮಕ್ಕಳ ಶಾಲೆ ನಂ. 3ರಲ್ಲಿ...

ಸಿದ್ದರಾಮಯ್ಯರಿಂದ ರಾಜ್ಯಕ್ಕೆ ಅಪಚಾರ : ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಗದಗ : ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರಿಗೆ ಆಮಿಷ ತೋರಿಸಿ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಜನಹಿತಕಾರ್ಯ ಮರೆತು ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ಹಿತಕ್ಕೋಸ್ಕರ ಜನಸಾಮಾನ್ಯರ ಆಸ್ತಿ-ಸಂಪತ್ತನ್ನು ಲೂಟಿ...

ಇದೆಂಥಾ ಸ್ಥಿತಿ ನಮ್ಮೂರಿಗೆ!

ವಿಜಯಸಾಕ್ಷಿ ಸುದ್ದಿ, ರೋಣ : ಕುಡಿಯಲು ನೀರು ಸಿಗುತ್ತಿಲ್ಲ, ಇದೆಂಥಾ ಸ್ಥಿತಿ ಬಂತು ನಮ್ಮೂರಿಗೆ ಎಂದು ಪುರಸಭೆಯ ಸದಸ್ಯೆ ರಂಗವ್ವ ಭಜಂತ್ರಿ ಮುಖ್ಯಾಧಿಕಾರಿ ಆರ್.ಹೊಸಮನಿಯವರನ್ನು ತರಾಟೆಗೆ ತೆಗೆದುಕೊಂಡರು. ರೋಣ ಪುರಸಭೆಯ ಸಾಮಾನ್ಯ ಸಭೆಯಲ್ಲಿ ನೀರಿನ...

ಧರ್ಮ ಜಾಗೃತಿಗಾಗಿ ಗಣೇಶೋತ್ಸವ ಆಚರಣೆಯಾಗಲಿ : ರಾಜು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಅಂದು ಸ್ವಾತಂತ್ರೋತ್ಸವಕ್ಕಾಗಿ ಜನರನ್ನು ಸಂಘಟನೆ ಮಾಡುವ ಉದ್ದೇಶದಿಂದ ಬಾಲಗಂಗಾಧರ ಟಿಳಕರವರು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರಾರಂಭಿಸಿದರು. ಇಂದು ಧರ್ಮ ಜಾಗೃತಿಗಾಗಿ ಗಣೇಶೋತ್ಸವವನ್ನು ಆಚರಿಸುವ ಸಂಪ್ರದಾಯ ಬೆಳೆದು ಬರಬೇಕಾಗಿದೆ ಎಂದು...

ಕೃಷಿಗೂ ಸೈ, ಹೈನುಗಾರಿಕೆಗೂ ಜೈ!

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ತಾಲೂಕಿನಲ್ಲಿ ಸಂಜೀವಿನಿ ಯೋಜನೆ (ಎನ್‌ಆರ್‌ಎಲ್‌ಎಂ) ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ರೇಖೆಗಿಂತ ಕೆಳಮಟ್ಟದಲ್ಲಿ ಇರುವ ಮಹಿಳಾ ಗುಂಪುಗಳ ರಚನೆ ಮಾಡುವ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಉನ್ನತಿ ಹೊಂದಲು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News