Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಧರ್ಮಸ್ಥಳ ಸಂಘದಿಂದ ಸ್ವಾವಲಂಬನೆ : ಈಶ್ವರಸಾ ಮೇರವಾಡೆ

ವಿಜಯಸಾಕ್ಷಿ ಸುದ್ದಿ, ಗದಗ : ನಾಡಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆರಂಭವಾದ ನಂತರ ಮಹಿಳೆಯರು ಸ್ವಸಹಾಯ ಸಂಘದಲ್ಲಿ ಉಳಿತಾಯ ಮಾಡಿ ಆರ್ಥಿಕವಾಗಿ ತಮ್ಮ ಜೀವನವನ್ನು ಸುಧಾರಿಸಿಕೊಂಡಿದ್ದಾರೆ ಎಂದು ಕನಕ ಭವನದ ಅಧ್ಯಕ್ಷ...

ಬೆಂಗಳೂರಿನಲ್ಲಿ KG ಈರುಳ್ಳಿ ದರ ಕೇಳಿದ್ರೆ ಶಾಕ್ ಆಗ್ತೀರಾ!? ಕೇಂದ್ರ ಸರ್ಕಾರದ ಯೋಜನೆಗೆ ಗ್ರಾಹಕರು ಫುಲ್ ಖುಷ್!

ಬೆಂಗಳೂರು:- ಕರ್ನಾಟಕದಲ್ಲಿ ಮಳೆಯಾಗುತ್ತಿರುವ ಪರಿಣಾಮ ಒಂದು ತಿಂಗಳಿನಿಂದ ಈರುಳ್ಳಿ ಬೆಲೆ ಏರಿಕೆಯಾಗಿತ್ತು. ಸದ್ಯ ಒಂದು ಕೆಜಿ ಈರುಳ್ಳಿಗೆ 60 ರಿಂದ‌ 70 ರೂಪಾಯಿ ನಿಗದಿಯಾಗಿದೆ. ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಕಡಿಮೆ ಬೆಲೆಗೆ ಈರುಳ್ಳಿ...

ಪ್ರಾಸಿಕ್ಯೂಷನ್ ಗೆ ಹೈಕೋರ್ಟ್ ಅನುಮತಿ: ಚಪ್ಪಲಿ ಹಾರ ಯಾರಿಗೆ ಹಾಕ್ತೀರಿ ಎಂದು ಕೇಳಿದ HDK!

ನವದೆಹಲಿ:- ಕರ್ನಾಟಕದಲ್ಲಿರೋದು ದರೋಡೆಕೋರರ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್‌ಡಿಕೆ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಪ್ರತಿಭಟನೆ ಮಾಡಿದ್ರಿ, ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ...

ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು; ಮಹಿಳೆಗೆ ಚಾಕು ಇರಿದಿದ್ದ ಆರೋಪಿ ಕಾಲಿಗೆ ಫೈರಿಂಗ್!

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿಬಂದಿದ್ದು, ಮಹಿಳೆಗೆ ಚಾಕು ಇರಿದಿದ್ದ ಆರೋಪಿ ಕಾಲಿಗೆ ಫೈರಿಂಗ್ ಮಾಡಲಾಗಿದೆ. ವಿಚಾರಣೆ ವೇಳೆ‌ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ‌ಗೆ ಯತ್ನಿಸಿ ಪರಾರಿಯಾಗುವಾಗ ಕಾಲಿಗೆ ಗುಂಡೇಟು ಹೊಡೆಯಲಾಗಿದೆ. ಗಾಯಾಳು ಮಹಿಳೆ...

ಪಾರದರ್ಶಕ, ವ್ಯವಸ್ಥಿತ ಪರೀಕ್ಷೆಗಾಗಿ ಕ್ರಮ ವಹಿಸಿ : ಗೋವಿಂದರೆಡ್ಡಿ

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಸೆಪ್ಟೆಂಬರ್ 29ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಜರುಗಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ...

ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಶಂಕಿತ ಕೊಲೆ ಆರೋಪಿ ನೇಣಿಗೆ ಶರಣು!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆಗೀಡಾಗಿದ್ದ ಮಹಾಲಕ್ಷ್ಮಿ ಕೊಲೆ ಪ್ರಕರಣದ ತನಿಖೆ ಚುರುಕು ಪಡೆದಿದೆ. ಈ ನಡುವೆಯೇ ಪ್ರಕರಣ ಶಂಕಿತ ಆರೋಪಿ ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಕ್ತಿ ರಂಜನ್​ ಆತ್ಮಹತ್ಯೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News