Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಸುವಿಧಾ ಸಂಘ ಪ್ರಗತಿಯಲ್ಲಿ ಮುನ್ನಡೆ : ಬಿ.ವ್ಹಿ. ಸಂಕನೂರ

ವಿಜಯಸಾಕ್ಷಿ ಸುದ್ದಿ, ಗದಗ : ಸುವಿಧಾ ಪತ್ತಿನ ಸೌಹಾರ್ದ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 5 ಲಕ್ಷ 29 ಸಾವಿರ ರೂ.ಗಳ ಲಾಭದೊಂದಿಗೆ ಪ್ರಗತಿಯಲ್ಲಿ ಮುನ್ನಡೆದಿದ್ದು, ಶೇರುದಾರರಿಗೆ ಶೇ. 10ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು...

Accident Case: ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸಾವು!

ಚಿಕ್ಕಬಳ್ಳಾಪುರ:- ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ದುರ್ಮರಣ ಹೊಂದಿದ ಘಟನೆ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ಜರುಗಿದೆ. ನಿತಿಶ್, ನಿತಿನ್ ಹಾಗೂ ವೈಭವ್ ಮೃತರು ಎಂದು ಗುರುತಿಸಲಾಗಿದೆ. ನಿತಿಶ್ ಹಾಗೂ...

ವಿನಾಯಕ ನಾಯ್ಕ್ ಹತ್ಯೆ ಪ್ರಕರಣ: ಆರೋಪಿಗಳು ಬಾಯಿಬಿಡುತ್ತಿದ್ದಂತೆ ಉದ್ಯಮಿ ಸೂಸೈಡ್!

ಕಾರವಾರ:- ವಿನಾಯಕ ನಾಯ್ಕ್ ಹತ್ಯೆ ಕೇಸ್ ಸಂಬಂಧ ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್​ ಸೂಸೈಡ್ ಮಾಡಿಕೊಂಡಿದ್ದಾರೆ. ಮೃತ ಉದ್ಯಮಿಯನ್ನು ಗುರುಪ್ರಸಾದ ರಾಣೆ ಎಂದು ಗುರುತಿಸಲಾಗಿದೆ. ಗೋವಾದ ಮಾಂಡೋವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಹುಡುಗಿ ಚುಡಾಯಿಸಿದವನಿಗೆ ಬುದ್ದಿವಾದ: ಮನೆಗೆ ನುಗ್ಗಿ ಮಹಿಳೆಗೆ ಚಾಕು ಇರಿದ ಆರೋಪಿ!

ಹುಬ್ಬಳ್ಳಿ:-ಹುಡುಗಿ ಚುಡಾಯಿಸಿದ್ದಕ್ಕೆ ಬುದ್ದಿ ಹೇಳಿದ ಮಹಿಳೆಗೆ ಚಾಕು ಇರಿದು ಪರಾರಿಯಾದ ಘಟನೆ ಹುಬ್ಬಳ್ಳಿಯ ಲೋಹಿಯಾನಗರದಲ್ಲಿ ಜರುಗಿದೆ. ಮಹೇಶ್ ಬಂಧಿತ ಆರೋಪಿ ಎನ್ನಲಾಗಿದೆ. ಗಾಯಾಳು ನೀಲಾ ಹಂಪಣ್ಣ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ರಾಜೀನಾಮೆ ಕೊಟ್ಟು ಸಿದ್ದರಾಮಯ್ಯ ತನಿಖೆಗೆ ಸಹಕರಿಸಲಿ: ಬಿ.ವೈ ವಿಜಯೇಂದ್ರ

ಬೆಂಗಳೂರು: ರಾಜೀನಾಮೆ ಕೊಟ್ಟು ಸಿದ್ದರಾಮಯ್ಯ ತನಿಖೆಗೆ ಸಹಕರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯು ಇಂತಹ ಭ್ರಷ್ಟ ಸರ್ಕಾರ, ಭ್ರಷ್ಟ ಸಿಎಂ ವಿರುದ್ಧ ನಿರಂತರ ಹೋರಾಟ...

ಗಣೇಶ ವಿಸರ್ಜನೆ ಮೆರವಣಿಗೆಗೆ ತಂದಿದ್ದ ಎತ್ತು ಗುದ್ದಿ ಇಬ್ಬರು ಮಹಿಳೆಯರಿಗೆ ಗಾಯ!

ಗದಗ: ಗಣೇಶ ವಿಸರ್ಜನೆ ಮೆರವಣಿಗೆಗೆ ತಂದಿದ್ದ ಎತ್ತು ಗುದ್ದಿ ಇಬ್ಬರು ಮಹಿಳೆಯರಿಗೆ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ನಂದಾ, ಗಿರಿಜಾ ಗಾಯಗೊಂಡವರಾಗಿದ್ದು, ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News