ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...
ಕಲಬುರಗಿ: ಕಲಬುರಗಿಯಲ್ಲಿ ಮಿಲ್ಕ್ ಪೌಡರ್ ಕಳ್ಳ ಸಾಗಾಟ ಆರೋಪ ಕೇಳಿಬಂದಿದೆ. ಎರಡು ಚೀಲದಲ್ಲಿ ಅಕ್ರಮವಾಗಿ ಹಾಲಿನ ಪೌಡರ್ ಅನ್ನು ಗೂಡ್ಸ್ ವಾಹನದಲ್ಲಿ ಆಳಂದ ನಿಂದ ಮಹಾರಾಷ್ಟ್ರ ಕಡೆ ಸಾಗಿಸುತ್ತಿದ್ದ ವೇಳೆ ಸ್ಥಳೀಯರ ಕೈಗೆ...
ವಿಜಯಸಾಕ್ಷಿ ಸುದ್ದಿ, ಧಾರವಾಡ : ರಾಜ್ಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರಕಾರ ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಗದಗ : ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಹೊರಬಂದು ಯುವ ಜನರು ಆಸಕ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಕರೆ ನೀಡಿದರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ರಾಜ್ಯ ಸಂಘದ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26ರಿಂದ ಮುಷ್ಕರ ನಡೆಸುವುದಾಗಿ ಶಿರಹಟ್ಟಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಮಂಗಳವಾರ...
ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನಲೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಟ್ಟುಹಿಡಿದಿದೆ.
ಸಿದ್ದರಾಮಯ್ಯ ರಾಜೀನಾಮೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...