ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...
ಕಾರವಾರ:- ವಿನಾಯಕ ನಾಯ್ಕ್ ಹತ್ಯೆ ಕೇಸ್ ಸಂಬಂಧ ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್ ಸೂಸೈಡ್ ಮಾಡಿಕೊಂಡಿದ್ದಾರೆ.
ಮೃತ ಉದ್ಯಮಿಯನ್ನು ಗುರುಪ್ರಸಾದ ರಾಣೆ ಎಂದು ಗುರುತಿಸಲಾಗಿದೆ. ಗೋವಾದ ಮಾಂಡೋವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಹುಬ್ಬಳ್ಳಿ:-ಹುಡುಗಿ ಚುಡಾಯಿಸಿದ್ದಕ್ಕೆ ಬುದ್ದಿ ಹೇಳಿದ ಮಹಿಳೆಗೆ ಚಾಕು ಇರಿದು ಪರಾರಿಯಾದ ಘಟನೆ ಹುಬ್ಬಳ್ಳಿಯ ಲೋಹಿಯಾನಗರದಲ್ಲಿ ಜರುಗಿದೆ.
ಮಹೇಶ್ ಬಂಧಿತ ಆರೋಪಿ ಎನ್ನಲಾಗಿದೆ. ಗಾಯಾಳು ನೀಲಾ ಹಂಪಣ್ಣ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ಬೆಂಗಳೂರು: ರಾಜೀನಾಮೆ ಕೊಟ್ಟು ಸಿದ್ದರಾಮಯ್ಯ ತನಿಖೆಗೆ ಸಹಕರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯು ಇಂತಹ ಭ್ರಷ್ಟ ಸರ್ಕಾರ, ಭ್ರಷ್ಟ ಸಿಎಂ ವಿರುದ್ಧ ನಿರಂತರ ಹೋರಾಟ...
ಗದಗ: ಗಣೇಶ ವಿಸರ್ಜನೆ ಮೆರವಣಿಗೆಗೆ ತಂದಿದ್ದ ಎತ್ತು ಗುದ್ದಿ ಇಬ್ಬರು ಮಹಿಳೆಯರಿಗೆ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ನಂದಾ, ಗಿರಿಜಾ ಗಾಯಗೊಂಡವರಾಗಿದ್ದು,
ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ...
ಬೆಂಗಳೂರು, ಸೆ.25 ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.ಮಲ್ಲೇಶ್ವರಂನ...
ಕಾರವಾರ: ಶಿರೂರು ಭೂಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕೇರಳದ ಕೋಳಿವಾಡ ಮೂಲದ ಟ್ಯಾಂಕರ್ ಚಾಲಕ ಅರ್ಜುನ್ ಶವ ಪತ್ತೆಯಾಗಿದೆ. ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆಯಾಗಿದೆ. ಗಂಗಾವಳಿ ನದಿಯಿಂದ ಲಾರಿ ಹಾಗೂ ಸಿಕ್ಕಿರುವ ಮೃತದೇಹವನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...