ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...
ಕೋಲಾರ:- ಅನುಮಾನಾಸ್ಪದ ಸೂಟ್ಕೇಸ್ ಪತ್ತೆ ಆಗಿದ್ದು, ಅಲ್ಲಿ ಬರುತ್ತಿದ್ದ ವಿಚಿತ್ರ ಶಬ್ದ ಕೇಳಿ ಜನತೆ ಆತಂಕಗೊಂಡ ಘಟನೆ ಕೋಲಾರ ಹೊರವಲಯದ ಟಮಕ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜರುಗಿದೆ.
ಸೂಟ್ಕೇಸ್ನಿಂದ ಅಲಾರಾಂ ರೀತಿಯ ಶಬ್ದ...
ವಿಜಯಸಾಕ್ಷಿ ಸುದ್ದಿ, ಮುಂಡರಗಿ : ಸಮಾಜದ ಎರಡು ಕಣ್ಣುಗಳಾದ ಅಖಿಲ ಭಾರತ ವೀರಶೈವ ಮಹಾಸಭೆ, ಶಿವಯೋಗ ಮಂದಿರಗಳ ಸ್ಥಾಪನೆಯ ಮೂಲಕ ಹಾನಗಲ್ ಕುಮಾರೇಶ್ವರರು ಕೊಡುಗೆ ನೀಡಿದ್ದಾರೆ. ಅಲ್ಲದೆ, ಶಿವಯೋಗ ಮಂದಿರದಲ್ಲಿ ಅಧ್ಯಯನ ಕೈಗೊಂಡ...
ರೇಣುಕಾಸ್ವಾಮಿ ಕೊಲೆ ಕೇಸ್ನ ತನಿಖೆ ಮುಕ್ತಾಯ ಆಗಿದೆ. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಪವನ್ ಸೇರಿದಂತೆ ಹಲವರ ಮೇಲೆ ಗಂಭೀರ ಆರೋಪಗಳು ಎದುರಾಗಿವೆ. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತೀವ್ರ ತನಿಖೆ ಮಾಡಿದ್ದಾರೆ. ತನಿಖೆ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಸ್ವಚ್ಛತೆಗೆ ಅವಿರತವಾಗಿ ಶ್ರಮಿಸುತ್ತಿರುವ ಪೌರ ಕಾರ್ಮಿಕರಿಗೆ ಗೌರವ, ಸೌಜನ್ಯ ಹಾಗೂ ಕಾಳಜಿ ತೋರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಟಿಟಿಡಿ ಕಲ್ಯಾಣ...
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಬೋಲೇರೋ ವಾಹನ ಪಲ್ಟಿ ಹೊಡೆದು ವಾಹನ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತಕ್ಷಣವೇ ಗಾಯಾಳುಗಳನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...