ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿಬಂದಿದ್ದು, ಮಹಿಳೆಗೆ ಚಾಕು ಇರಿದಿದ್ದ ಆರೋಪಿ ಕಾಲಿಗೆ ಫೈರಿಂಗ್ ಮಾಡಲಾಗಿದೆ.
ವಿಚಾರಣೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗುವಾಗ ಕಾಲಿಗೆ ಗುಂಡೇಟು ಹೊಡೆಯಲಾಗಿದೆ.
ಗಾಯಾಳು ಮಹಿಳೆ...
ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಸೆಪ್ಟೆಂಬರ್ 29ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಜರುಗಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ...
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆಗೀಡಾಗಿದ್ದ ಮಹಾಲಕ್ಷ್ಮಿ ಕೊಲೆ ಪ್ರಕರಣದ ತನಿಖೆ ಚುರುಕು ಪಡೆದಿದೆ. ಈ ನಡುವೆಯೇ ಪ್ರಕರಣ ಶಂಕಿತ ಆರೋಪಿ ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮುಕ್ತಿ ರಂಜನ್ ಆತ್ಮಹತ್ಯೆ...
ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ರೋಟರಿ ಕ್ಲಬ್ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸದಾ ಕೈ ಜೋಡಿಸುತ್ತಿದ್ದು, ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಮುಂದಾಗುತ್ತಿರುವುದು ಹೆಮ್ಮಯ ಸಂಗತಿಯೆಂದು ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್....
ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚಿನ ಕಲುಷಿತ ವಾತಾವರಣದಲ್ಲಿ ರೋಗಗಳಿಂದ ಮುಕ್ತವಾಗಬೇಕಾದರೆ ಶುದ್ಧ ನೀರು ಸೇವನೆ ಅತ್ಯವಶ್ಯ. ಅಂತಹ ಶುದ್ಧ ಕುಡಿಯುವ ನೀರನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿಕೊಟ್ಟ ಪುಣ್ಯ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಸಲ್ಲುತ್ತದೆ ಎಂದು...
ವಿಜಯಸಾಕ್ಷಿ ಸುದ್ದಿ, ಗದಗ : ಸುವಿಧಾ ಪತ್ತಿನ ಸೌಹಾರ್ದ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 5 ಲಕ್ಷ 29 ಸಾವಿರ ರೂ.ಗಳ ಲಾಭದೊಂದಿಗೆ ಪ್ರಗತಿಯಲ್ಲಿ ಮುನ್ನಡೆದಿದ್ದು, ಶೇರುದಾರರಿಗೆ ಶೇ. 10ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...