ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ವಿಜಯಸಾಕ್ಷಿ ಸುದ್ದಿ, ಮುಂಡರಗಿ : ಸಮಾಜದ ಎರಡು ಕಣ್ಣುಗಳಾದ ಅಖಿಲ ಭಾರತ ವೀರಶೈವ ಮಹಾಸಭೆ, ಶಿವಯೋಗ ಮಂದಿರಗಳ ಸ್ಥಾಪನೆಯ ಮೂಲಕ ಹಾನಗಲ್ ಕುಮಾರೇಶ್ವರರು ಕೊಡುಗೆ ನೀಡಿದ್ದಾರೆ. ಅಲ್ಲದೆ, ಶಿವಯೋಗ ಮಂದಿರದಲ್ಲಿ ಅಧ್ಯಯನ ಕೈಗೊಂಡ...
ರೇಣುಕಾಸ್ವಾಮಿ ಕೊಲೆ ಕೇಸ್ನ ತನಿಖೆ ಮುಕ್ತಾಯ ಆಗಿದೆ. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಪವನ್ ಸೇರಿದಂತೆ ಹಲವರ ಮೇಲೆ ಗಂಭೀರ ಆರೋಪಗಳು ಎದುರಾಗಿವೆ. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತೀವ್ರ ತನಿಖೆ ಮಾಡಿದ್ದಾರೆ. ತನಿಖೆ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಸ್ವಚ್ಛತೆಗೆ ಅವಿರತವಾಗಿ ಶ್ರಮಿಸುತ್ತಿರುವ ಪೌರ ಕಾರ್ಮಿಕರಿಗೆ ಗೌರವ, ಸೌಜನ್ಯ ಹಾಗೂ ಕಾಳಜಿ ತೋರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಟಿಟಿಡಿ ಕಲ್ಯಾಣ...
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಬೋಲೇರೋ ವಾಹನ ಪಲ್ಟಿ ಹೊಡೆದು ವಾಹನ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತಕ್ಷಣವೇ ಗಾಯಾಳುಗಳನ್ನು...
ಬೆಂಗಳೂರು:- ನಗರದಲ್ಲಿ PG ಮುಂದೆ ಬುಲೆಟ್ ಬೈಕ್‌ಗೆ ಬೆಂಕಿ ಇಟ್ಟಿದ್ದ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು 25 ವರ್ಷದ ಪುಲ್ಕಿತ್ ಎಂದು ಗುರುತಿಸಲಾಗಿದೆ. ಈತ ಪೀಣ್ಯಾದ ಹೆಚ್‌ಎಂಟಿ ಲೇಔಟ್‌ನ ಪಿಜಿಯೊಂದರ ಮುಂದೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...