ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಜೀಪ್‌ವೊಂದು ಸುಮಾರು 40 ಅಡಿ ಎತ್ತರದಿಂದ ಉರುಳಿ ಕಾರ್ಮಿಕರ ವಾಸದ ಮನೆ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಡೆದಿದೆ. ಚಂದ್ರದ್ರೋಣ...
ಬೆಂಗಳೂರು: ಚಿನ್ನದ ಬೆಲೆಯಲ್ಲಿನ ಏರಿಳಿತ ಮುಂದುವರಿದಿದ್ದು, ಸೋಮವಾರ ಇಳಿಕೆಯಾಗಿದ್ದ ಬೆಲೆ ಮಂಗಳವಾರ ಮತ್ತೆ ಏರಿಕೆಯಾಗಿದೆ. ಸೆಪ್ಟೆಂಬರ್ 8, 2026ರ ಮಂಗಳವಾರದಂದು 24 ಕ್ಯಾರೆಟ್ ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಹೆಚ್ಚಳ ದಾಖಲಾಗಿದೆ...
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಬಳಿಯ ಪಿಜಿ ಕಟ್ಟಡ ಕುಸಿತದಲ್ಲಿ ಮೃತಪಟ್ಟ ವಿದ್ಯಾರ್ಥಿ ಅರ್ಪಿತ್ ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಊರಿಗೆ ತೆರಳುವ ಮುನ್ನ ರೈಲ್ವೆ ನಿಲ್ದಾಣದಲ್ಲಿ ಸಹೋದರಿ ಒಂಟಿಯಾಗಿ ಸೀನಿದ್ದನ್ನು ಅಪಶಕುನವೆಂದು...
ಹಾಸನ: ಮದದಲ್ಲಿದ್ದ ಒಂಟಿ ಸಲಗವೊಂದು ಇಟಿಎಫ್ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಅಟ್ಟಾಡಿಸಿದ ಘಟನೆ ಬೇಲೂರು ತಾಲೂಕಿನ ಗಂಗಾವರ ಗ್ರಾಮದಲ್ಲಿ ನಡೆದಿದೆ. ಕಾಡಾನೆ ರಸ್ತೆ ದಾಟುವ ವೇಳೆ ಇಟಿಎಫ್ ಸಿಬ್ಬಂದಿ ರಸ್ತೆ ಬದಿಯಲ್ಲಿ ವಾಹನ...
ಬಳ್ಳಾರಿ: ಬಿ.ವೈ. ವಿಜಯೇಂದ್ರ ನೇತೃತ್ವದ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭಕ್ಕೆ ಬಳ್ಳಾರಿಯ ಎಕ್ಸ್ ಮುನಿಸಿಪಲ್ ಶಾಲಾ ಮೈದಾನ ಬಳಸಲು ಬಿಜೆಪಿ ಸಲ್ಲಿಸಿದ್ದ ಮನವಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಸೆಪ್ಟೆಂಬರ್ 10ರಂದು ಮಧ್ಯಾಹ್ನ...
ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ದುರ್ಬಳಕೆ ತಡೆಯಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಇಂಧನ ಇಲಾಖೆ ಕೈಗೊಂಡಿರುವ ಮರುಪರಿಶೀಲನಾ ಕಾರ್ಯ ಭರದಿಂದ ಸಾಗಿದೆ.
ಜುಲೈ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...