📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ...

ಮಗ ಬೆಂಗಳೂರಿನಲ್ಲಿ, ಮಗಳು ದುಬೈನಲ್ಲಿ: ಪತಿಯ ಶವದೊಂದಿಗೆ 10 ದಿನ ಕಳೆದು ಪತ್ನಿ!

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲುಕುವ ಘಟನೆ ಬೆಳಕಿಗೆ...

ಕೋಟ್ಯಂತರ ಆಸ್ತಿ ಬಯಲು: ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ!

ಅಮರಾವತಿ: ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ದತ್ತಿ ಇಲಾಖೆಯ...

ಹಾಸ್ಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ಸಿಲಿಕಾನ್ ಸಿಟಿಯಲ್ಲಿ ನಕಲಿ ಬ್ರಾಂಡೆಡ್ ವಾಚ್‌‌ʼಗಳ ದಂಧೆ ಪತ್ತೆ! ಐವರು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್‌ಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿರುವ ಹೆಸರಿನಲ್ಲಿ ನಕಲಿ ವಾಚ್‌ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. “ಆಫ್ ರೇಟ್”, “ಚೀಪ್ ರೇಟ್” ಎಂದು ಗ್ರಾಹಕರನ್ನು ಆಕರ್ಷಿಸಿ,...

ಪ್ರತಿದಿನ “ಎಳನೀರು” ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ಎಳನೀರು ದೇಹಕ್ಕೆ ಅತ್ಯಂತ ಆರೋಗ್ಯಕರ ಪಾನೀಯವಾಗಿದ್ದು, ಸಾಮಾನ್ಯವಾಗಿ ಬೇಸಿಗೆಯಲ್ಲಿ ಹೆಚ್ಚು ಬಳಸಲಾಗುತ್ತದೆ. ಆದರೆ ಚಳಿಗಾಲದಲ್ಲಿ ಇದನ್ನು ಕುಡಿಯಬೇಕೇ ಬೇಡವೇ ಎಂಬ ಗೊಂದಲ ಹಲವರಲ್ಲಿದೆ. ತಜ್ಞರ ಪ್ರಕಾರ, ಎಳನೀರು ಕೇವಲ ಬೇಸಿಗೆಗಷ್ಟೇ ಸೀಮಿತವಲ್ಲ; ವರ್ಷಪೂರ್ತಿ...

ಕೌಟುಂಬಿಕ ಕಲಹ: ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು!

ಬೆಂಗಳೂರು:- ಕೌಟುಂಬಿಕ ಕಲಹ ಹಿನ್ನಲೆ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಬಾಬು ರೆಡ್ಡಿ ಹಾಗೂ ಶಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲು ನೇಣುಬಿಗಿದುಕೊಂಡು ಗಂಡ ಆತ್ಮಹತ್ಯೆ...

ವಿಮಾನದಲ್ಲಿ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನ: ಹೋಗಲಿ ಅಂತ ಬಿಟ್ಟು ಕಳಿಸಿದ್ದ ಪೊಲೀಸರನ್ನೇ ನಿಂದಿಸಿದ್ದ ವ್ಯಕ್ತಿ ವಿರುದ್ದ FIR

ದೇವನಹಳ್ಳಿ:- ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ್ದಲ್ಲದೆ, ಬಿಟ್ಟುಕಳುಹಿಸಿದ ಪೊಲೀಸರನ್ನೇ ನಿಂದಿಸಿದ ವ್ಯಕ್ತಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಹಾರುತ್ತಿದ್ದ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಆರೋಪಿ ಉತ್ಕರ್ಷ್ ಗೌತಮ್, ಹೋಗಲಿ ಎಂದು ಬಿಟ್ಟು...

Crime News: ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಮಂಗಳಮುಖಿಯರ ಮೇಲೆ ಯುವಕರಿಂದ ಹಲ್ಲೆ!

ಮೈಸೂರು: ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಖರ್ಚಿಗೆ ಹಣ ನೀಡಿಲ್ಲವೆಂದು ಕೋಪಗೊಂಡು ಮಂಗಳಮುಖಿಯರ ಮೇಲೆ ಯುವಕರು ತಲ್ವಾರ್ ನಿಂದ ಹಲ್ಲೆ ಮಾಡಿರುವ ಘಟನೆ ಜರುಗಿದೆ. ಅಮೃತ ಬಡಾವಣೆಯ ಕೆಲ ಯುವಕರು, ಆನಮ್ ಎಂಬ...

ಡೀಸೆಲ್‌ ಟ್ಯಾಂಕರ್‌-ಕಾರು ನಡುವೆ ಭೀಕರ ಅಪಘಾತ! ತಪ್ಪಿದ ಅನಾಹುತ

ಹಾಸನ: ಡೀಸೆಲ್‌ ಟ್ಯಾಂಕರ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿರುವ ಘಟನೆ ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ಜರುಗಿದೆ. ಅಪಘಾತದಿಂದ ಟ್ಯಾಂಕರ್‌ನಲ್ಲಿ ಸಣ್ಣ ಪ್ರಮಾಣದಲ್ಲಿ ಡೀಸೆಲ್‌...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!