ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಗೌರವಾಧ್ಯಕ್ಷರು ಹಾಗೂ ಗದಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿಗಳಾಗಿರುವ ಡಾ. ಬಸವರಾಜ ಬಳ್ಳಾರಿ...
ವಿಜಯಸಾಕ್ಷಿ ಸುದ್ದಿ, ಹರಪಹಳ್ಳಿ : ದಿನನಿತ್ಯ ಬೆಳಗಿನ ಸಮಯದಲ್ಲಿ ಸೈನಿಕರಂತೆ ಪಟ್ಟಣವನ್ನು ಸ್ವಚ್ಛಗೊಳಿಸುವ ಮೂಲಕ ಶುಚಿತ್ವ ಕಾಪಾಡತ್ತಿರುವ ಪೌರ ಕಾರ್ಮಿಕರು ವೈದ್ಯರಿದ್ದಂತೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ಪಟ್ಟಣದ ಪುರಸಭೆ ಆವರಣದಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಸಿದ್ದಲಿಂಗ ನಗರದ ಬಸವ ಯೋಗ ಕೇಂದ್ರದ ವಿದ್ಯಾರ್ಥಿನಿ ಹಾಗೂ ಪಾಪನಾಶಿಯ ಆಯುಷ್ಮಾನ್ ಆರೋಗ್ಯ ಮಂದಿರದ ಯೋಗ ಶಿಕ್ಷಕಿ ಸುಧಾ ಪಾಟೀಲ ಪಿ.ಜಿ. ಡಿಪ್ಲೋಮಾ ಇನ್ ಯೋಗಾ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಧಾರವಾಡದಲ್ಲಿ ಮಂಗಳವಾರ ನಡೆದ ಕರ್ನಾಟಕ ವಿಶ್ವ ವಿದ್ಯಾಲಯದ 74ನೇ ಘಟಿಕೋತ್ಸವದಲ್ಲಿ ಪಟ್ಟಣದ ಪೂಜಾ ವಿನಾಯಕ ಗ್ರಾಮಪುರೋಹಿತಗೆ ಉನ್ನತ ಶಿಕ್ಷಣ ಸಚಿವ ಸುಧಾಕರ ಸುವರ್ಣ ಪದಕ ಪ್ರದಾನ ಮಾಡಿ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : 1986ರಿಂದಲೂ ಛಾಯಾಚಿತ್ರ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಮಂಜುನಾಥ ಫೋಟೋ ಸ್ಟುಡಿಯೋದ ಮಾಲೀಕ, ಪಟ್ಟಣದ ಹಿರಿಯ ಛಾಯಾಗ್ರಾಹಕ ಮಲ್ಲಯ್ಯ ಕಳಕಯ್ಯ ಗುಂಡುಗೋಪರಮಠ ಅವರಿಗೆ ರಾಜ್ಯ ಮಟ್ಟದ `ಛಾಯಾಶ್ರೀ'...
ವಿಜಯನಗರ:- ಜಿಲ್ಲೆಯ ಹೊಸಪೇಟೆ ನಗರದ ಸಿದ್ದಲಿಂಗಪ್ಪ ಕ್ರಾಸ ಬಳಿ ಕುಡಿದ ಮತ್ತಿನಲ್ಲಿ ಇಬ್ಬರು ಸ್ನೇಹಿತರ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಜರುಗಿದೆ.
25 ವರ್ಷದ ಶಾಂತಕುಮಾರ ಕೊಲೆಯಾದ ಯುವಕ ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...