ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೊಡುವ ಬಗ್ಗೆ CM ಸಿದ್ದರಾಮಯ್ಯ ಅವರು, ಕಡ್ಡಿ ಮುರಿದಂತೆ ಮಾತನಾಡಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಸಿಎಂ, ರಾಜೀನಾಮೆ ಕೊಡುತ್ತಾರೆಂದು...
ಬೆಂಗಳೂರು:- ನಗರದ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಜರುಗಿದೆ. ದಾಳಿ ವೇಳೆ ಡ್ರಗ್ಸ್, ಗಾಂಜಾ, ಲಿಕ್ಕರ್ ಬಾಟಲ್ ಪತ್ತೆಯಾಗಿದೆ.
ಯಶವಂತಪುರ, ಬ್ಯಾಟರಾಯನಪುರ ಕಚೇರಿಗಳಲ್ಲಿ ಸಿಗರೇಟ್ನ ತಂಬಾಕು ತೆಗೆದು ಗಾಂಜಾ...
ಮೈಸೂರು: ನಂಜನಗೂಡು ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಬಹಿಷ್ಕಾರಕ್ಕೆ ಮನನೊಂದು ವ್ಯಕ್ತಿಯೋರ್ವ ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ.
48 ವರ್ಷದ ಸ್ವಾಮಿ ಮೃತ ವ್ಯಕ್ತಿ. ಒಂದು ವರ್ಷದ ಹಿಂದೆ ಗ್ರಾಮ...
ಬೆಂಗಳೂರು: ಸಿಎಂ ನೋಡೋಕೆ ಸಿಂಪಲ್. ಆದರೆ ಬಂದ ಲಾಯರ್ʼಗಳೆಲ್ಲರೂ ಕಾಸ್ಟ್ಲಿ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಬೇರೆ ದಾರಿ ಉಳಿದಿಲ್ಲ. ಅವರು ಕಾನೂನು...
ಗದಗ: ಆಸ್ತಿ ವಿವಾದ ಹಿನ್ನೆಲೆ ಅಣ್ಣನೇ ತಂಗಿಯನ್ನು ಚಾಕುವಿನಿಂದ ಇರಿದು, ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹೇಮರೆಡ್ಡಿ ಮಲ್ಲಮ್ಮ ನಗರದಲ್ಲಿ ನಡೆದಿದೆ. ಕಾಳಮ್ಮ ಬೆಟಗೇರಿ (35)...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...