ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು...
ಮೈಸೂರು: ಈ ದೇಶದ ಕಾನೂನು ಎಷ್ಟು ಗಟ್ಟಿಯಾಗಿದೆ ಅನೋದು ಕೋರ್ಟ್ ಇಂದಿನ ಆದೇಶದಿಂದ ಖಾತ್ರಿಯಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡದಿದ್ದರೆ ರಾಜ್ಯದಲ್ಲಿ ಮಾತ್ರವಲ್ಲ. ರಾಷ್ಟ್ರಮಟ್ಟದಲ್ಲಿ ಹೋರಾಟ...
ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ನಲ್ಲೂ ಹಿನ್ನಡೆ ಆಗಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು ಹೈಕೋರ್ಟ್ ಹೇಳಿದೆ....
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಡಾ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಗೊಳಿಸಿದೆ.
ಇಂದು ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...