ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಪೇಟೆ ಹನುಮಂತದೇವರ ದೇವಸ್ಥಾನದ ಹತ್ತಿರ ಹಿಂದೂ ಮಹಾಗಣಪತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಬೃಹತ್ ಹಾಗೂ ಸುಂದರವಾದ ಗಣೇಶನ ಮೂರ್ತಿಯ ವಿಸರ್ಜನೆ ಕಾರ್ಯಕ್ರಮವು ಸೆ.25ರಂದು ಮದ್ಯಾಹ್ನ 1 ಗಂಟೆಗೆ...
ಬೆಂಗಳೂರು:- ಬಿಬಿಎಂಪಿ ಗೇಟ್ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡ್ ಸಹಾಯಕ ಎಂಜಿನಿಯರ್ ನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪಾಲಿಕೆ ಉಪಯುಕ್ತ ಅಡಳಿತ ವಿಭಾಗ ತಕ್ಷಣವೇ ಜಾರಿಗೆ ಬರುವಂತೆ ಅದೇಶ ಹೊರಡಿಸಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ರಾಜ್ಯದ ನಗರ ಪಟ್ಟಣಗಳನ್ನು ಸ್ವಚ್ಛ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುವ ಸೇನಾನಿಗಳಾಗಿದ್ದಾರೆ. ಸಮಾಜ ಇವರನ್ನು ಗೌರವದಿಂದ...
ವಿಜಯಸಾಕ್ಷಿ ಸುದ್ದಿ, ಇಲಕಲ್ : ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಇಲಕಲ್ ಘಟಕದ ವತಿಯಿಂದ ನಗರಾಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ನಗರಸಭೆಯ ಆಯುಕ್ತರಿಗೆ ಬೇಡಿಕೆ ಸಲ್ಲಿಸಿ, ಇಲ್ಲಿನ ನಾಗರಿಕರು ನೀರಿನ...
ವಿಜಯಸಾಕ್ಷಿ ಸುದ್ದಿ, ಗದಗ : ನಿರ್ದಿಷ್ಟ ಮಧ್ಯಸ್ಥಿಕೆಗಳೊಂದಿಗೆ ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ 63 ಸಾವಿರಕ್ಕೂ ಹೆಚ್ಚು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಬುಡಕಟ್ಟು ಹಳ್ಳಿಗಳನ್ನು ಸಂತೃಪ್ತಿಗೊಳಿಸುವ ಗುರಿಗಳನ್ನು ಹೊಂದಿರುವ ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ...
ವಿಜಯಸಾಕ್ಷಿ ಸುದ್ದಿ, ಗದಗ : ನಗರದಲ್ಲಿ ರವಿವಾರ ಸುರಿದ ಮಳೆಯಿಂದಾಗಿ ವಾರ್ಡ್ ನಂ.4ರಲ್ಲಿ ವಾಸಿಸುತ್ತಿರುವ ಮನೆಗಳಿಗೆ ನೀರು ನುಗ್ಗಿ ತೊಂದರೆಯಾದ ಸ್ಥಳಕ್ಕೆ ನಗರಸಭೆ ಪೌರಾಯುಕ್ತ ಮಹೇಶ ಪೋತದಾರ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...