ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಮುಂಬೈ:- ಇಲ್ಲಿನ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಎನ್ಕೌಂಟರ್ನಲ್ಲಿ ಆರೋಪಿ ಸಾವನ್ನಪ್ಪಿರುವ ಘಟನೆ ಜರುಗಿದೆ.
ಇಬ್ಬರು ನರ್ಸರಿ ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅಕ್ಷಯ್ ಶಿಂಧೆ ಇಂದು ಸಂಜೆ...
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ ಸುರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾತ್ರಿ ಮಳೆ ಸುರಿದಿದೆ.
ಮಲ್ಲೇಶ್ವರಂ, ರಾಜಾಜಿನಗರ, ಚಂದ್ರ ಲೇಔಟ್, ಯಶವಂತಪುರ, ಕಾರ್ಪೋರೇಶನ್, ಚಾಮರಾಜಪೇಟೆ, ಪ್ಯಾಲೇಸ್ ಗುಟ್ಟಹಳ್ಳಿ, ಮಹಾಲಕ್ಷ್ಮೀ ಲೇಔಟ್, ಗೊರಗುಂಟೆಪಾಳ್ಯ,ಪೀಣ್ಯ,...
ಬೆಂಗಳೂರು:- ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮುನಿರತ್ನಗೆ ಬಿಗ್ ಶಾಕ್ ಎದುರಾಗಿದ್ದು, ಶಾಸಕ ಸ್ಥಾನದಿಂದ ಅಮಾನತುಗೊಳಿಸುವಂತೆ ಸ್ಪೀಕರ್ಗೆ ಕಾನೂನು ಸಚಿವ HK ಪಾಟೀಲ್ ಪತ್ರ ಬರೆದಿದ್ದಾರೆ.
ಈ ಬಗ್ಗೆ ಕಾನೂನು ಸಚಿವ ಎಚ್ಕೆ ಪಾಟೀಲ್...
ಬೆಂಗಳೂರು:- ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಕರ್ನಾಟಕದಲ್ಲಿ ಆಪರೇಷನ್ ಗೀ ಆರಂಭವಾಗಿದೆ.
ನಿನ್ನೆಯಷ್ಟೇ ವಿವಿಧ ಬಗೆಯ ತುಪ್ಪದ ಗುಣಮಟ್ಟ ಪರೀಕ್ಷೆ ಮಾಡಲು ಆಹಾರ ಇಲಾಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದರು. ಆದೇಶದ...
ವಿಜಯಸಾಕ್ಷಿ ಸುದ್ದಿ, ಗದಗ : ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯವೇ ಹೊರತು ಸೋಲು-ಗೆಲುವು ಅಲ್ಲ. ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ ಎಂದು ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ, ಜಿಲ್ಲಾ ಅಧ್ಯಕ್ಷರಾದ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪೂಜಾ ವಿನಾಯಕ ಗ್ರಾಮಪುರೋಹಿತ ಅವರು ಎಂ.ಎ ಕನ್ನಡ ವಿಭಾಗದಲ್ಲಿ ಸುವರ್ಣ ಪದಕಕ್ಕೆ ಭಾಜನರಾಗಿದ್ದಾರೆ.
ಶೈಕ್ಷಣಿಕ ವರ್ಷದ ಎಂ.ಎ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...