ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಬೆಂಗಳೂರು:-ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಹೇಳಿದೆ.
ಕಳೆದೊಂದು ವಾರದಿಂದ ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ನ ವಿದ್ಯುತ್ ಮೂಲಸೌಕರ್ಯ, ರಿಸೀವಿಂಗ್ ಸ್ಟೇಷನ್‌ಗಳು ಮತ್ತು ವಿತರಣಾ ಟ್ರಾನ್ಸ್‌ಫಾರ್ಮರ್‌ಗಳ ಆವರ್ತಕ ನಿರ್ವಹಣಾ ಕಾರ್ಯ...
ವಿಜಯಸಾಕ್ಷಿ ಸುದ್ದಿ, ಗದಗ : ಲಿಂಗಾಯತ ಧರ್ಮವನ್ನು ವೈದಿಕಗೊಳಿಸುವ ಹುನ್ನಾರಕ್ಕೆ ಶತಮಾನಗಳ ಇತಿಹಾಸವಿದ್ದು, ಅದರ ಮುಂದುವರೆದ ಭಾಗವಾಗಿ ಇತ್ತೀಚೆಗೆ ಸದಾಶಿವಾನಂದ ಮಹಾಸ್ವಾಮಿಗಳು ಸಂಪಾದನೆ ಮಾಡಿರುವ `ವಚನ ದರ್ಶನ’ ಕೃತಿಯಲ್ಲಿ ಲಿಂಗಾಯತದ ಮೂಲ ಆಶಯವನ್ನೇ ಬುಡಮೇಲು...
ಬೆಂಗಳೂರು:- ನಗರದ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಎರಚಿರುವ ಘಟನೆ ಜರುಗಿದೆ.
ಸೆ.21ರಂದು ನಡೆದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ...
ನ್ಯೂಯಾರ್ಕ್:- ನನ್ನ ಜೀವನವನ್ನೇ ಸಮೃದ್ಧ ಭಾರತಕ್ಕೆ ಮುಡಿಪಾಗಿಡುವೆ ಎಂದು ನ್ಯೂಯಾರ್ಕ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಲ್ಲಿನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ನಾನು ಸ್ವರಾಜ್ಯಕ್ಕಾಗಿ ನನ್ನ...
ಬೆಂಗಳೂರು:- ನಾವಿಲ್ಲ ಅಂದ್ರೆ ಬೆಂಗಳೂರು ಖಾಲಿ ಎಂದ ಉತ್ತರ ಪ್ರದೇಶದ ಮಹಿಳೆಗೆ ಕರವೇ ಅಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ.
ಉತ್ತರ ಭಾರತದವರು ಇಲ್ಲದಿದ್ರೆ ಬೆಂಗಳೂರು ಖಾಲಿಯಾಗುತ್ತೆ ಎಂಬ ಮಹಿಳೆಯೊಬ್ಬಳ ವಿಡಿಯೋ ವೈರಲ್ ಆಗಿದ್ದು, ಮಹಿಳೆ ಮಾತು...
ಬಹುತೇಕ ಮಂದಿ ಕೇವಲ 6 ಗಂಟೆಗಳ ಕಾಲ ಮಾತ್ರ ನಿದ್ರೆ ಮಾಡುತ್ತಾರೆ. ಇಂತಹವರು ಕೆಲಸದ ಸಮಯದಲ್ಲಿ ಕೂಡ ನಿದ್ರಿಸುತ್ತಿರುತ್ತಾರೆ. ಅದರಲ್ಲೂ ಕೆಲವು ಆಹಾರಗಳನ್ನು ಸೇವಿಸಿದ ನಂತರವಂತೂ ವಿಪರೀತ ನಿದ್ರೆ ಮಾಡುತ್ತಾರೆ. ಹಾಗಾದ್ರೆ ನಿದ್ರೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...