Crime News

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ,...

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Political News

ಕಳೆದ 3 ವರ್ಷಗಳಿಂದ ಜೆಡಿಎಸ್ʼನಲ್ಲಿ ನನಗೆ ಅವಮಾನವಾಗಿದೆ: ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಅಸಮಾಧಾನ ಸ್ಫೋಟ

ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...

ಬಹಳ ಜನ ರಾಜೀನಾಮೆ ಕೊಡಬೇಡಿ ಎಂದಿದ್ದರು, ಆದ್ರೆ ಮಾತು ಕೊಟ್ಟಿದ್ದೆ: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಡೂರಿನಲ್ಲಿ ಮಾತನಾಡಿದ...

Cinema

Dharwad News

Gadag News

Trending

ನೀರಾವರಿ ಯೋಜನೆಗಳ ಅನುಷ್ಠಾನವಾಗಲಿ : ಪ್ರವೀಣ್ ಶೆಟ್ಟಿ

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಯಾವುದೇ ಹೋರಾಟ ಕೈಗೆತ್ತಿಕೊಂಡರೂ ಅದಕ್ಕೊಂದು ತಾರ್ಕಿಕ ಅಂತ್ಯ ನೀಡುವವರೆಗೆ ಹಿಂದಡಿ ಇಟ್ಟಿಲ್ಲ. ಕಳಸಾ–ಬಂಡೂರಿ, ಮಹದಾಯಿ ಉತ್ತರ ಕರ್ನಾಟಕದ ಜನರ,...

ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ: ಸರ್ಕಾರಕ್ಕೆ ಜೋಶಿ ಆಗ್ರಹ

ನವದೆಹಲಿ: ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನವದೆಹಲಿಯಲ್ಲಿ...

ಬೈಕ್ʼಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕ್ರಾಸ್​ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಕೊನೆಯುಸಿರೆಳೆದಿದ್ದಾರೆ. ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ನಿವಾಸಿ ಗುಣಶೇಖರ್(28) ಮೃತರು. ಬೈಕ್ ಸವಾರ ರಾಯಲ್ಪಾಡುನಿಂದ ಆಂಧ್ರಕ್ಕೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ....

ನಿಮ್ಮ ಸರ್ಕಾರ ಬಂದಾಗ ಏಕೆ ಇವರೆಲ್ಲ ಬಾಲ ಬಿಚ್ಚುತ್ತಾರೆ?: ಸಿಎಂ ವಿರುದ್ಧ ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು: ಮತಾಂದರಿಗೆ ಬೆಂಬಲ ಕೊಟ್ಟು ರಾಜಕಾರಣ ಮಾಡುವುದರಿಂದ ಮತಾಂದರು ಕೊಬ್ಬಿದ್ದಾರೆ ಎಂದು ಎಂಎಲ್‍ಸಿ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂದರಿಗೆ ಬೆಂಬಲ ಕೊಟ್ಟು ರಾಜಕಾರಣ ಮಾಡುವುದರಿಂದ ಮತಾಂದರು ಕೊಬ್ಬಿದ್ದಾರೆ....

ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ: ಬಿವೈ ವಿಜಯೇಂದ್ರ

ಮಂಡ್ಯ: ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಮುಡಾ...

ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ನಲ್ಲಿ ‘ಬೇಗೂರು ಕಾಲೋನಿ’: ರಾಜೀವ್ ಹನು ಚಿತ್ರಕ್ಕೆ “ಭೀಮ” ಬೆಂಬಲ

ಕನ್ನಡ ಚಿತ್ರರಂಗಕ್ಕೆ ಬಲ ತುಂಬಿರುವ ಭೀಮ ಹೊಸಬರಿಗೆ ಸದಾ ಬೆಂಬಲವಾಗಿ ನಿಲ್ತಾನೆ ಇರ್ತಾರೆ. ದುನಿಯಾ ವಿಜಯ್ ಕುಮಾರ್ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಹೊಸ ಸಿನಿಮಾಗೆ ಸಾಥ್ ಕೊಟ್ಟಿದ್ದಾರೆ. ಫ್ಲೈಯಿಂಗ್ ಕಿಂಗ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News