ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಇದಕ್ಕಾಗಿ ಅರಮನೆ ಆಡಳಿತ ಮಂಡಳಿ ಭರದಿಂದ ಸಿದ್ದತೆ ಮಾಡಿಕೊಳ್ಳುತ್ತಿದೆ. ಇನ್ನೂ ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಗೆ ಆಹ್ವಾನ ನೀಡಲಾಗಿದೆ.
ಮೈಸೂರು...
ಬೆಂಗಳೂರು: ರನ್ನಿಂಗ್ ನಲ್ಲಿರುವಾಗಲೇ BMTC ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ಶಾಂತಿನಗರದ ಡಬಲ್ ರೋಡ್ ಬಳಿ ನಡೆದಿದೆ. KA51AJ6905 ಬಸ್ ಚಾಲನೆ...
ದೊಡ್ಡಬಳ್ಳಾಪುರ: ಬೆಳೆ ಸಮೀಕ್ಷೆ ನಡೆಸಲು ಮೊಬೈಲ್ ನಲ್ಲಿ ಪೋಟೋ ತೆಗೆಯುತ್ತಿದ್ದ ವೇಳೆ ಗ್ರಾಮಲೆಕ್ಕಾ ಧಿಕಾರಿ ಮೇಲೆ ಜಮೀನಿನ ಮಾಲಿಕನ ಮಗ ಏಕಾಏಕಿ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದ ಖಾಸ್ ಬಾಗ್ ನ ಕೃಷ್ಣಪ್ಪ...
ವಿಜಯನಗರ: ವಾಯು ವಿಹಾರ ಮಾಡುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ರಾಹೆ 50 ರಲ್ಲಿ ನಡೆದಿದೆ.
ಆಲೂರು ಗ್ರಾಮದ ಸಿದ್ದಲಿಂಗಯ್ಯ (39) ಮೊಳಕಾಲ್ಮೂರು ತಾಲೂಕಿನ...
ಬೀದರ್: ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ ರಾಜ್ಯಕ್ಕೆ ಅಕ್ರಮವಾಗಿ ಗುಟ್ಕಾ, ಪಾನ ಮಸಾಲಾ, ತಂಬಾಕು ತಯಾರಿಸಿ ಸಾಗಿಸುತ್ತಿರುವ ಅಡ್ಡೆಯನ್ನು ಪತ್ತೆ ಮಾಡಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...