ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಬೀದರ್: ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ ರಾಜ್ಯಕ್ಕೆ ಅಕ್ರಮವಾಗಿ ಗುಟ್ಕಾ, ಪಾನ ಮಸಾಲಾ, ತಂಬಾಕು ತಯಾರಿಸಿ ಸಾಗಿಸುತ್ತಿರುವ ಅಡ್ಡೆಯನ್ನು ಪತ್ತೆ ಮಾಡಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ...
ಹಾಸನ: ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗ ಅಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಿಡಿಕಾರಿದ್ದಾರೆ. ಜಿಲ್ಲೆಯ ಆಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ...
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾದರಲ್ಲಿದ್ದರು. ಶಾಸಕ ಮುನಿರತ್ನ ಗುರುವಾರ ಜಾಮೀನು ಪಡೆದು ಹೊರಬರುತ್ತಿದ್ದಂತೆ ಕಗ್ಗಲಿಪುರ ಠಾಣೆ ಪೊಲೀಸರು ಮುನಿರತ್ನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸಮೀಪದ ಬಾಲೇಹೊಸೂರು ಶ್ರೀ ಗುರು ದಿಂಗಾಲೇಶ್ವರ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಸೂರಣಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಅತ್ಯಂತ ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮದಲ್ಲಿ ಬಿಆರ್‌ಪಿ ಬಿ.ಎಂ. ಯರಗುಪ್ಪಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹೂಗಾರ ಸಮಾಜದವರು ಹೂವಿನ ಮನಸ್ಸು ಹೊಂದಿದವರು. ಹೂವು ಬಾಡುತ್ತದೆ, ಆದರೆ ಹೂಗಾರ ಸಮಾಜದವರ ಮನಸ್ಸು ಬಾಡದೆ, ಸಮಾಜವನ್ನು ಅರಳಿಸುವ ಕೆಲಸ ಮಾಡುತ್ತಿದೆ ಎಂದು ಸಮಾಜದ ಹಿರಿಯರಾದ ಡಾ.ಶಿವಾನಂದ...
ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ ಗದಗ ಇವರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...