ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...
ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಮಂಡ್ಯ:- ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಕುಟುಂಬಕ್ಕೆ ಹೆಚ್ಡಿ ಕುಮಾರಸ್ವಾಮಿ ಆರ್ಥಿಕ ಸಹಾಯ ಘೋಷಿಸಿದ್ದಾರೆ.
ಬದ್ರಿಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಳಲು ಆಲಿಸಿದ್ದಾರೆ. ಇದೇ ವೇಳೆ ಜೈಲು ಸೇರಿರುವ ವ್ಯಕ್ತಿಗಳ...
ಚಿಕ್ಕಮಗಳೂರು:- ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ ನಡೆದಿದ್ದು, 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ ಮಾಡಲಾಗಿದೆ.
ಜಿಲ್ಲೆಯ ಅಜ್ಜಂಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಜ್ವರ ಬಂದ ಹಿನ್ನೆಲೆ ಅಂಗನವಾಡಿಗೆ ಹೋಗದೇ ಬಾಲಕಿ...
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಸೆ. 21 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ವಿದ್ಯುತ್ ಉಪಕೇಂದ್ರವಾದ ೬೬/೧೧ ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ ಮತ್ತು ಬೇಸ್...
ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಬಡತನ ನಿರ್ಮೂಲನೆಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಯಿತು. ಇದರಿಂದ ಬಡವರ ಬಾಳಲ್ಲಿ ಅಗಾಧವಾದ ಆರ್ಥಿಕ ಸ್ವಾವಲಂಬನೆ ಮೂಡುವುದರೊಂದಿಗೆ ಕ್ರಾಂತಿಕಾರಕ ಬದಲಾವಣೆ ಸಾಧ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ...
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಪಟ್ಟಣದಲ್ಲಿ ಹಿಂದೂ ಮಹಾಗಣಪತಿ ಮೂರ್ತಿ ವಿಸರ್ಜನಾ ಮಹೋತ್ಸವ ಮಂಗಳವಾರ ಅದ್ದೂರಿಯಾಗಿ ಜರುಗಿತು. ವಿಶ್ವಹಿಂದೂ ಪರಿಷತ್, ಭಜರಂಗದಳ ವತಿಯಿಂದ ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನ ಪಕ್ಕದಲ್ಲಿ ಗಣೇಶ ಮೂರ್ತಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...