Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

ಕಳೆದ 3 ವರ್ಷಗಳಿಂದ ಜೆಡಿಎಸ್ʼನಲ್ಲಿ ನನಗೆ ಅವಮಾನವಾಗಿದೆ: ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಅಸಮಾಧಾನ ಸ್ಫೋಟ

ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...

Cinema

Dharwad News

Gadag News

Trending

ಹಿಂದೂ ಮಹಾಗಣಪತಿ ಮೂರ್ತಿ ವಿಸರ್ಜನಾ ಮಹೋತ್ಸವ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಪಟ್ಟಣದಲ್ಲಿ ಹಿಂದೂ ಮಹಾಗಣಪತಿ ಮೂರ್ತಿ ವಿಸರ್ಜನಾ ಮಹೋತ್ಸವ ಮಂಗಳವಾರ ಅದ್ದೂರಿಯಾಗಿ ಜರುಗಿತು. ವಿಶ್ವಹಿಂದೂ ಪರಿಷತ್, ಭಜರಂಗದಳ ವತಿಯಿಂದ ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನ ಪಕ್ಕದಲ್ಲಿ ಗಣೇಶ ಮೂರ್ತಿ...

ಪೈಗಂಬರರ ತತ್ವ ಸಂದೇಶಗಳು ಮಾರ್ಗದರ್ಶಿ : ಎಸ್.ಡಿ. ಮಕಾನದಾರ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಹಜರತ್ ಮುಹಮ್ಮದ ಪೈಗಂಬರರ ತತ್ವ-ಸಂದೇಶಗಳು ನಮ್ಮ ಜೀವನಕ್ಕೆ ಮಾರ್ಗದರ್ಶನಗಳಾಗಿದ್ದು, ಹೆಸರಿಗೆ ಮಾತ್ರ ಆಚರಣೆಯಾಗದೇ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಶ್ಲಾಘನೀಯ ಎಂದು ಗದಗ ಜಿಲ್ಲಾ ವಕ್ಫ ಕಮಿಟಿಯ ಉಪಾಧ್ಯಕ್ಷ ಎಸ್.ಡಿ....

ಜಾತಿನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪರಪ್ಪನ ಅಗ್ರಹಾರ ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಆಗಿದೆ. ಬುಧವಾರ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಇಂದಿಗೆ ತೀರ್ಪು...

ಶ್ರೀರಂಗಪಟ್ಟಣ ದಸರಾ ಮಹೋತ್ಸವ: ಲೋಗೋ ಬಿಡುಗಡೆ ಮಾಡಿದ ಕೃಷಿ ಸಚಿವ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024 ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಲೋಗೋ ಬಿಡುಗಡೆ ಮಾಡಿದರು. ಹೌದು ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News