ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...
ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಚಾಮರಾಜನಗರ: ಮನೆ ನಿರ್ಮಿಸಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅರಣ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿ ನಡೆದಿದೆ.
ಮನೆ ನಿರ್ಮಾಣ ಮಾಡಲು ಸೋಲಿಗ ಜನಾಂಗದ ನಿವಾಸಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ...
ಬೆಂಗಳೂರು: ತನಿಖೆ ಮಾಡಿ ಎಂದು ಹೇಳಿದ್ದಕ್ಕೆ ನನ್ನ ವಿರುದ್ಧವೇ ಕೇಸ್ ಹಾಕಿದ್ದಾರೆ. ಹಾಗಾದರೆ ವಿಪಕ್ಷವಾಗಿ ಬಾಯಿ ಮುಚ್ಕೊಂಡು ಕುಳಿತುಕೊಳ್ಳಬೇಕಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ತನಿಖೆ ಮಾಡಿ...
ಬೆಂಗಳೂರು: ನೃತ್ಯ ನಿರ್ದೇಶಕ ಶೇಕ್ ಜಾನಿ ಅಲಿಯಾಸ್ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಜಾನಿ ಮಾಸ್ಟರ್ ಲೈಂಗಿಕ...
ಬೆಂಗಳೂರು: ನಮ್ಮ ಸರ್ಕಾರ ಯಾವುದೇ ದ್ವೇಷ ಕಾರಣ ಮಾಡುತ್ತಿಲ್ಲ. ನಮಗೆ ಅದರ ಅವಶ್ಯಕತೆಯೂ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ನಾಗಮಂಗಲ ಗಲಭೆ ವಿಚಾರವಾಗಿ ಸುಳ್ಳು ಮಾಹಿತಿ...
ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ಬರೋಬ್ಬರಿ 100 ದಿನ ತುಂಬಿದೆ. ದರ್ಶನ್ ಅವರ ಪರವಾಗಿ ಇನ್ನೂ ಜಾಮೀನು ಅರ್ಜಿ ಸಲ್ಲಿಕೆ ಆಗಿಲ್ಲ. ಹೀಗಾಗಿ ಅವರು ಮತ್ತಷ್ಟು...
ವಿಜಯಸಾಕ್ಷಿ ಸುದ್ದಿ ಹರಪನಹಳ್ಳಿ : ಗ್ರಾಮಗಳಲ್ಲಿ ಸೂಕ್ತ ಚರಂಡಿ ವ್ಯವಸ್ತೆ, ನಿವೇಶನಗಳ ನಿರ್ಮಾಣ ಸೇರಿದಂತೆ ಗ್ರಾಮಗಳ ಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರವೇ ಕಾಮಗಾರಿ ಪ್ರಾರಂಭಿಸಿ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಭೀಮಪ್ಪ ಲಾಳಿ ಸೂಚಿಸಿದರು.
ತಾಲೂಕಿನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...