Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

ಕಳೆದ 3 ವರ್ಷಗಳಿಂದ ಜೆಡಿಎಸ್ʼನಲ್ಲಿ ನನಗೆ ಅವಮಾನವಾಗಿದೆ: ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಅಸಮಾಧಾನ ಸ್ಫೋಟ

ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...

Cinema

Dharwad News

Gadag News

Trending

ಶಾಸ್ತ್ರೀಯ ಕಲೆಗಳು ಉಳಿಯಬೇಕು : ಮಂಜುನಾಥ್ ಎಸ್.ಪುತ್ತೂರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಭರತನಾಟ್ಯ ಒಂದು ಶ್ರೇಷ್ಠ ಕಲೆ. ಭರತನಾಟ್ಯದಲ್ಲಿ ಸಾಂಸ್ಕೃತಿಕ ತಳಹದಿಯಲ್ಲೇ ಹೊಸ ಪರಿಕಲ್ಪನೆ ಮೇಳೈಸಿದಾಗ ಭರತನಾಟ್ಯ ಕಲೆ ಶ್ರೀಮಂತವಾಗಿ ಬೆಳೆಯುತ್ತದೆ ಎಂದು ವಿದ್ವಾನ್ ಮಂಜುನಾಥ್ ಎಸ್.ಪುತ್ತೂರ ಅಭಿಪ್ರಾಯಪಟ್ಟರು. ಅವರು ಪಟ್ಟಣದ...

10ನೇ ವಾರ್ಷಿಕೋತ್ಸವ, ಸೀರತೆ ನಬಿ ಪ್ರಯುಕ್ತ ಸಾಧಕರಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಮೊಹಮ್ಮದೀಯ ಸೋಶಿಯಲ್ ವೆಲ್ಫೇರ್ & ಎಜ್ಯುಕೇಶನ್ ಟ್ರಸ್ಟ್ ಮುಳಗುಂದ ಇದರ 10ನೇ ವಾರ್ಷಿಕೋತ್ಸವ ಹಾಗೂ ಸೀರತೆ ನಬಿ(ಸ್ವ.ಸ) ಪ್ರಯುಕ್ತ ಅಂಜುಮನ್ ಇಸ್ಲಾಂ ಕಮಿಟಿ ಮುಳಗುಂದ ಸದಸ್ಯರಿಗೆ, 13ನೇ...

ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸಾ ಶಿಬಿರ

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಕಿಲ್ಲಾ ಚಂದ್ರಸಾಲಿ ಗಜಾನ ಯುವಕ ಮಂಡಳಿ, ಲಾಯನ್ಸ್ ಕ್ಲಬ್, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್, ಮಹಾವೀರ ಮೆಡಿಕಲ್, ಗೋಕುಲ್ ಫೌಂಡೇಶನ್ ಸಹಯೋಗದಲ್ಲಿ, 31ನೇ ವಾರ್ಡಿನ ನಗರಸಭಾ ಸದಸ್ಯರಾದ...

ಚಿಕ್ಕಮಗಳೂರು: ಕಾಫಿನಾಡಲ್ಲಿ ಮಹಿಳೆಯರ ಜೊತೆ ಸಿ.ಟಿ.ರವಿ ಭರ್ಜರಿ ಡ್ಯಾನ್ಸ್!

ಚಿಕ್ಕಮಗಳೂರು:- ಕಾಫಿನಾಡಲ್ಲಿ ಮಹಿಳೆಯರ ಜೊತೆ ಬಿಜೆಪಿ ಮುಖಂಡ ಸಿಟಿ ರವಿ ಭರ್ಜರಿ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಕಾಫಿನಾಡಲ್ಲಿ ಹಿಂದೂ ಮಹಾ ಸಭಾ ಗಣಪತಿ ವಿಸರ್ಜನೆ ಹಿನ್ನೆಲೆ, ಚಿಕ್ಕಮಗಳೂರು ರಸ್ತೆಗಳಲ್ಲಿ ಯುವತಿಯರು ಮನಸ್ಸೋ ಇಚ್ಛೆ...

ನೀನೇನು ಲಂಚ ತೆಗೆದುಕೊಳ್ಳೊದಕ್ಕೆ ಇಲ್ಲಿದ್ದೀಯಾ? ಮೈನ್ಸ್ ಅಧಿಕಾರಿಗೆ ಸಖತ್ ಕ್ಲಾಸ್ ತೆಗೆದುಕೊಂಡ ಸಚಿವ ಎಚ್ ಕೆ ಪಾಟೀಲ್! ವಿಡಿಯೋ ಇದೆ

ಗದಗ:-ಗದಗ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮೈನ್ಸ್ ಅಧಿಕಾರಿಗೆ ಸಚಿವ ಎಚ್ ಕೆ ಪಾಟೀಲ್ ಅವರು ತೀವ್ರ ಕ್ಲಾಸ್ ತೆಗೆದುಕೊಂಡ ಘಟನೆ ಜರುಗಿದೆ. ತಮ್ಮ ಅಹವಾಲು ಸಲ್ಲಿಸುವ ವೇಳೆ ರೈತರು, ಗಣಿ ಮತ್ತು ಭೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News