Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

ಕಳೆದ 3 ವರ್ಷಗಳಿಂದ ಜೆಡಿಎಸ್ʼನಲ್ಲಿ ನನಗೆ ಅವಮಾನವಾಗಿದೆ: ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಅಸಮಾಧಾನ ಸ್ಫೋಟ

ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...

Cinema

Dharwad News

Gadag News

Trending

ನಿನ್ನಂತೆ ನಾನು ಲವ್ ಮಾಡ್ತೀನಿ ಬಾ ಅಂತ ಕರೆದು ವ್ಯಕ್ತಿಗೆ ಚಾಕು ಇರಿತ: ಇಬ್ಬರು ಅರೆಸ್ಟ್!

ಬೆಂಗಳೂರು:- ನಿನ್ನಂತೆ ನಾನು ಲವ್ ಮಾಡ್ತೀನಿ ಬಾ ಅಂತ ಕರೆದು ವ್ಯಕ್ತಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ಘಟನೆ ಸಂಬಂಧ ಯುವತಿ ಹಾಗೂ ಆತನ ಸ್ನೇಹಿತನನ್ನು ಅರೆಸ್ಟ್ ಮಾಡಲಾಗಿದೆ. ಸದ್ದಗುಂಟೆ ಪಾಳ್ಯ ಠಾಣಾ...

ಮೋಷನ್ ಪೋಸ್ಟರ್ ನಲ್ಲಿ ‘ಜೀಬ್ರಾ’…ದೀಪಾವಳಿಗೆ ತೆರೆಗೆ ಬರ್ತಿದೆ ಡಾಲಿ ಧನಂಜಯ್-ಸತ್ಯ ದೇವ್ ಸಿನಿಮಾ

ನಟರಾಕ್ಷಸ ಡಾಲಿ ಧನಂಜಯ್ ಹಾಗೂ ತೆಲುಗಿನ ಪ್ರತಿಭಾನ್ವಿತ ನಾಯಕ ಸತ್ಯದೇವ್ ನಟನೆಯ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ಜೀಬ್ರಾ. ಫಸ್ಟ್ ಲುಕ್ ಮೂಲಕ ಗಮನಸೆಳೆದಿದ್ದ ಜೀಬ್ರಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ನಲ್ಲಿ...

ವಿಶ್ವಕರ್ಮರ ಪಾತ್ರ ಮಹತ್ವದ್ದಾಗಿದೆ : ಉಮೇಶಗೌಡ ಪಾಟೀಲ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ವಿಶ್ವಕರ್ಮರು ತಮ್ಮ ಕುಲ ಕಸುಬನ್ನು ಆಧುನಿಕತೆಗೆ ತಕ್ಕಂತೆ ಬದಲಾವಣೆ ಮಾಡಿಕೊಂಡು ಸರಕಾರದಿಂದ ದೊರೆಯುವ ಸಾಲ ಸೌಲಭ್ಯದೊಂದಿಗೆ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನರಗುಂದದ ಬಿಜೆಪಿ ಯುವ ಮುಖಂಡ ಉಮೇಶಗೌಡ...

ಮೋದಿಯವರಿಂದ ದೇಶದ ಕೀರ್ತಿ ಹೆಚ್ಚಿದೆ : ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ದೇಶದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಹುಟ್ಟಿದ ದಿನದ ಸಮಯವನ್ನು ಜನರ ಸೇವೆಗಾಗಿ ಮೀಸಲಿಡುತ್ತಾರೆ. ಮೋದಿಯವರು ಈ ದೇಶಕ್ಕೆ ದೊರತೆ ದೊಡ್ಡ ಶಕ್ತಿಯಾಗಿದ್ದು, ಅವರ ಮೂಲಕ ಜಗತ್ತಿನಲ್ಲಿ...

ಸ್ವಚ್ಛತೆ ಮೊದಲ ಆದ್ಯತೆಯಾಗಿರಲಿ : ಮಂಜುಳಾ ಹಕಾರಿ

ವಿಜಯಸಾಕ್ಷಿ ಸುದ್ದಿ, ಗದಗ : ಪ್ರತಿಯೊಬ್ಬರೂ ನಿಮ್ಮ ಮನೆ ಹಾಗೂ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟಾಗ ಮಾತ್ರ ನಿಮ್ಮ ಗ್ರಾಮ ಸುಂದರವಾಗಿ ಕಾಣಲು ಸಾಧ್ಯ. ಹಾಗಾಗಿ, ತಾವೆಲ್ಲರೂ ಸ್ವಚ್ಛತೆಗೆ ಮೊದಲ ಆದ್ಯತೆ...

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ ಮಹಿಳಾ ಆಯೋಗದಿಂದ BMRCLಗೆ ಪತ್ರ!

ಬೆಂಗಳೂರು:- ನಮ್ಮ ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ ಬರೆದು ಮನವಿ ಮಾಡಿದೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಬರೆದಿರುವ ಪತ್ರದಲ್ಲಿ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News