ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...
ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ತೀವ್ರ ಅವಮಾನವಾಗಿದೆ" ಎಂದು ಹಿರಿಯ...
ಚಾಮರಾಜನಗರ:- ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಜರುಗಿದೆ.
ಮೃತ ದುರ್ದೈವಿಗಳನ್ನು ಪತಿ ದನೇಶ್, ಪತ್ನಿ ಅಂಜು ಹಾಗೂ ಮಗ...
ಒಬ್ಬ ವ್ಯಕ್ತಿಯು ದಿನಕ್ಕೆ 7 ರಿಂದ 8 ಗಂಟೆಗಳ ಕಾಲ ಮಲಗಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೀವು ಒಂದು ದಿನವೂ ಸರಿಯಾಗಿ ನಿದ್ದೆ ಮಾಡದಿದ್ದರೆ, ಅದು ನಿಮ್ಮ ಇಡೀ ದೇಹದ ಮೇಲೆ...
ಬೆಂಗಳೂರು: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಹಾರ ಮೂಲದ ಸಿದ್ಧಾರ್ಥ್(30) ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಮೆಟ್ರೋ ರೈಲು ಸಂಚಾರ ಬಂದ್ ಮಾಡಿದ ಮೆಟ್ರೋ...
ತುಮಕೂರು: ಶಾಲಾ ಶಿಕ್ಷಕಿ ವಿರುದ್ದ ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಮಕ್ಕಳ ಸಮೇತವಾಗಿ ಪ್ರತಿಭಟನೆ ಆರಂಭಿಸಿದ್ದು, ಎಲ್ಲ ಶಾಲಾ ಕೋಣೆಗಳಿಗೆ ಗ್ರಾಮಸ್ಥರೇ ಬೀಗ ಜಡಿದು, ಈ ಶಿಕ್ಷಕಿ ನಮ್ಮೂರಿನ ಶಾಲೆಗೆ ಬಂದು ಕಾರ್ಯ ನಿರ್ವಹಿಸುವುದು ಬೇಡವೆಂದು...
ಕಲಬುರಗಿ: ಕಲಬುರಗಿಯನ್ನು ಸ್ಮಾರ್ಟ್́ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್ಸಿಟಿ ಮಾಡುವುದಕ್ಕೆ ಚಿಂತನೆ...
ಬೆಂಗಳೂರು:- ಅನಾರೋಗ್ಯದಿಂದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ವಿಧಿವಶರಾಗಿದ್ದಾರೆ. ವೆಂಕಟರೆಡ್ಡಿ ಮುದ್ನಾಳ ಅವರನ್ನು ಬೆಂಗಳೂರಿನ ಹೆಚ್ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವೆಂಕಟರೆಡ್ಡಿ ಮುದ್ನಾಳ್ ವಿಧಿವಶರಾಗಿದ್ದಾರೆ.
2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...