Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್: ಯತ್ನಾಳ್ ವ್ಯಂಗ್ಯ

ವಿಜಯಪುರ: ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಖಚಿತವಾದ ಬಳಿಕವೇ ಪಾದಯಾತ್ರೆ ಫಿಕ್ಸ್ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್....

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

Cinema

Dharwad News

Gadag News

Trending

ನಮ್ಮೂರಿನ ಶಾಲೆಗೆ ಈ ಶಿಕ್ಷಕಿ ಬೇಡ: ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ತುಮಕೂರು: ಶಾಲಾ ಶಿಕ್ಷಕಿ ವಿರುದ್ದ ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಮಕ್ಕಳ ಸಮೇತವಾಗಿ ಪ್ರತಿಭಟನೆ ಆರಂಭಿಸಿದ್ದು, ಎಲ್ಲ ಶಾಲಾ ಕೋಣೆಗಳಿಗೆ ಗ್ರಾಮಸ್ಥರೇ ಬೀಗ ಜಡಿದು, ಈ ಶಿಕ್ಷಕಿ ನಮ್ಮೂರಿನ ಶಾಲೆಗೆ ಬಂದು ಕಾರ್ಯ ನಿರ್ವಹಿಸುವುದು ಬೇಡವೆಂದು...

ಕಲಬುರಗಿಯನ್ನು ಸ್ಮಾರ್ಟ್​​́ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲಬುರಗಿಯನ್ನು ಸ್ಮಾರ್ಟ್​​́ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್​​ಸಿಟಿ ಮಾಡುವುದಕ್ಕೆ ಚಿಂತನೆ...

ಅನಾರೋಗ್ಯದಿಂದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ವಿಧಿವಶ!

ಬೆಂಗಳೂರು:- ಅನಾರೋಗ್ಯದಿಂದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ವಿಧಿವಶರಾಗಿದ್ದಾರೆ. ವೆಂಕಟರೆಡ್ಡಿ ಮುದ್ನಾಳ ಅವರನ್ನು ಬೆಂಗಳೂರಿನ ಹೆಚ್​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವೆಂಕಟರೆಡ್ಡಿ ಮುದ್ನಾಳ್ ವಿಧಿವಶರಾಗಿದ್ದಾರೆ. 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ...

ಜಾತಿ ನಿಂದನೆ, ಜೀವ ಬೆದರಿಕೆ ಕೇಸ್: ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

ಬೆಂಗಳೂರು: ಜಾತಿ ನಿಂದನೆ, ಜೀವ ಬೆದರಿಕೆ ಈ ಎರಡು ಪ್ರಕರಣ ಬಿಜೆಪಿ ಶಾಸಕ ಮುನಿರತ್ನರನ್ನ ಸಂಕಷ್ಟಕ್ಕೆ ತಳ್ಳಿದೆ. ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಜಾತಿನಿಂದನೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ...

ಚಿತ್ರದುರ್ಗ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ!

ಚಿತ್ರದುರ್ಗ: ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಮೀನು ಪೋಡಿ ಮಾಡಲು ರೈತನ ಬಳಿ 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 9 ಸಾವಿರ ಲಂಚ ಪಡೆಯುವಾಗ ...

ಪ್ರತಿದಿನ ಮೊಟ್ಟೆ ತಿನ್ನುವುದು ಹೃದಯದ ಆರೋಗ್ಯಕ್ಕೆ ಹಾನಿಕಾರಕವೇ? ಇಲ್ಲಿದೆ ಮಾಹಿತಿ

ಮೊಟ್ಟೆ ಅತ್ಯಂತ ಪೌಷ್ಟಿಕವಾದ ಆಹಾರಗಳಲ್ಲಿ ಒಂದು ಎಂಬುದರ ಬಗ್ಗೆ ಯಾವ ಅನುಮಾನಗಳೂ ಇಲ್ಲ. ಇದರಲ್ಲಿ ದೇಹಕ್ಕೆ ಅಗತ್ಯವಾದ ಸಾಕಷ್ಟು ಒಳ್ಳೆಯ ಪೋಷಕಾಂಶಗಳು ಇರುವ ಹಾಗೆಯೇ ಕೊಬ್ಬೂ ಇವೆ. ಬಹಳಷ್ಟು ಮನೆಗಳಲ್ಲಿ ನಿತ್ಯದ ಬೆಳಗಿನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News