ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಮನೆ ಊಟ, ಬೆಡ್, ಬೆಡ್ಶೀಟ್ಗಾಗಿ ಹೈಕೋರ್ಟ್ ವರೆಗೆ ಹೋಗಿದ್ದ ದರ್ಶನ್ ತೂಗುದೀಪ ಈಗ ಬಳ್ಳಾರಿ ಜೈಲಿನಲ್ಲೂ ಬೇಡಿಕೆಗಳನ್ನು ಮುಂದುವರೆಸಿದ್ದಾರೆ. ಆದರೆ ಜೈಲು ಸಿಬ್ಬಂದಿ ದರ್ಶನ್ ಬೇಡಿಕೆಯನ್ನು ನಿರಾಕರಿಸಿದ್ದಾರೆ....
ಬೆಂಗಳೂರು:- ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಆರೋಪಿಗಳಾದ ಹುಕ್ಕೇರಿಯ ಭರತ್...
ಆರ್ಮುಗ ರವಿಶಂಕರ್ 'ಸುಬ್ರಹ್ಮಣ್ಯ' ಸಿನಿಮಾ ಮೂಲಕ ಮಗ ಅದ್ವೈ ಅವರನ್ನು ಸಿನಿಮಾಪ್ರೇಮಿಗಳಿಗೆ ಪರಿಚಯಿಸುತ್ತಿದ್ದಾರೆ. ಈ ಚಿತ್ರದ ಪ್ರೀ-ಲುಕ್ ಈಗಾಗಲೇ ಗಮನ ಸೆಳೆದಿದ್ದು, ಇದೀಗ ಚಿತ್ರತಂಡ 'ಸುಬ್ರಹ್ಮಣ್ಯ'ನ ಫಸ್ಟ್ ಗ್ಲಿಂಪ್ಸ್ ನ್ನು ಅನಾವರಣ ಮಾಡಿದೆ....
ಉಡುಪಿ:-ಯಕೃತ್ ದಾನ ಮಾಡಲು ಹೋಗಿ 34 ವರ್ಷದ ಮಹಿಳೆ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ಜರುಗಿದೆ.
ಅರ್ಚನಾ ಕಾಮತ್ ಮೃತಪಟ್ಟ ಮಹಿಳೆ. ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು...
ಬಿಹಾರ:- ಮಾಧೇಪುರದ ಶ್ರೀನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ ಪತ್ನಿ ಕೊಲೆಗೈದು ಆಕೆ ರುಂಡ ಕೈಯಲ್ಲಿ ಹಿಡಿದು ಊರೂರು ಸುತ್ತುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ.
ಆಕೆಯ ರುಂಡವನ್ನು ಕೈಯಲ್ಲಿ ಹಿಡಿದು ಸುತ್ತಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ,...
ವಿಜಯಸಾಕ್ಷಿ ಸುದ್ದಿ, ಗದಗ : 50 ಹಾಸಿಗೆಗಳ ತೀವ್ರ ನಿಗಾ ಘಟಕ ಗದಗ ಜಿಮ್ಸ್ ಆಸ್ಪತ್ರೆಗೆ ಸೇರ್ಪಡೆ ಆಗುವ ಮೂಲಕ ಈ ಭಾಗದ ಸಾರ್ವಜನಿಕರ ಬಹುದಿನಗಳ ನಿರೀಕ್ಷೆ ಸಾಕಾರವಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...