Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್: ಯತ್ನಾಳ್ ವ್ಯಂಗ್ಯ

ವಿಜಯಪುರ: ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಖಚಿತವಾದ ಬಳಿಕವೇ ಪಾದಯಾತ್ರೆ ಫಿಕ್ಸ್ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್....

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

Cinema

Dharwad News

Gadag News

Trending

Donald Trump: ಮತ್ತೆ ಟ್ರಂಪ್ ಮೇಲೆ ಗುಂಡಿನ ದಾಳಿ; ಸ್ವಲ್ಪದರಲ್ಲೇ ಬಚಾವ್!

ಫ್ಲೋರಿಡಾ:- ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ ನಡೆದ ಘಟನೆ ಫ್ಲೋರಿಡಾದ ಗಾಲ್ಫ್​ ಕೋರ್ಸ್​ ಬಳಿ ಜರುಗಿದೆ. ಅದೃಷ್ಟವಶಾತ್ ಡೊನಾಲ್ಡ್ ಟ್ರಂಪ್ ಸುರಕ್ಷಿತವಾಗಿದ್ದಾರೆ. ಆದರೆ ಟ್ರಂಪ್​ ಅವರನ್ನೇ ಗುರಿಯಾಗಿಸಿ...

Mangalore: ಕಾಟಿಪಳ್ಳ ಬಳಿಯ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ!

ಮಂಗಳೂರು:- ಬದ್ರಿಯಾ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆದಿರುವ ಘಟನೆ ಮಂಗಳೂರಿನ ಕಾಟಿಪಳ್ಳ ಬಳಿ ಜರುಗಿದೆ. ಘಟನೆಯಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ...

BBK 11: ಹೊಸ ದಶಕ, ಹೊಸ ಅಧ್ಯಾಯಕ್ಕೆ ಕಿಚ್ಚ ಸುದೀಪ್ ಆ್ಯಂಕರ್! ಯಾವಾಗ್ಲಿಂದ ಹೊಸ ಆಟ ಗೊತ್ತಾ.?

ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಗ್‌ ಬಾಸ್‌ ಕನ್ನಡ 11ನೇ ಸೀಸನ್‌ಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಲರ್ಸ್‌ ಕನ್ನಡ ರಿಯಾಲಿಟಿ ಶೋ ಕುರಿತಾದ ಅಪ್‌ಡೇಟ್‌ಗಳನ್ನು ನೀಡಲು ಆರಂಭಿಸಿದೆ. ಅದರ ನಡುವೆ 10 ಸೀಸನ್​ಗಳ...

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸಾವು

ತುಮಕೂರು: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಇಬ್ಬರ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ಹೊರವಲಯದ ಕೆಎಸ್ ಆರ್ ಟಿಸಿ ಬಸ್ ಡಿಪೋ ಬಳಿ ನಡೆದಿದೆ. ಗೌತಮ್ (26) ಹಾಗೂ...

8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ: ಇಬ್ಬರ ದುರ್ಮರಣ, 6 ಜನರಿಗೆ ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್ ಬಳಿ 8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದ. ಕಂಟೇನರ್...

ನಾಗಮಂಗಲ ಗಲಾಟೆ ಪ್ರಕರಣ: NIA ತನಿಖೆಗೆ ಒಪ್ಪಿಸುವಂತೆ ಶಾಸಕ ಚಂದ್ರು ಲಮಾಣಿ ಒತ್ತಾಯ

ಗದಗ: ನಾಗಮಂಗಲ ಗಲಾಟೆ ಪ್ರಕರಣದಲ್ಲಿ ಕೇರಳ ನಂಟು ವಿಚಾರಕ್ಕೆ ಸಂಬಂಧಿಸಿದಂತೆ NIA ತನಿಖೆಗೆ ಒಳಪಡಿಸಿದ್ರೆ ಸತ್ಯ ಹೊರ ಬರುತ್ತೆ ಎಂದು ಗದಗನಲ್ಲಿ NIA ತನಿಖೆಗೆ ಒಪ್ಪಿಸುವಂತೆ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಒತ್ತಾಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News