Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್: ಯತ್ನಾಳ್ ವ್ಯಂಗ್ಯ

ವಿಜಯಪುರ: ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಖಚಿತವಾದ ಬಳಿಕವೇ ಪಾದಯಾತ್ರೆ ಫಿಕ್ಸ್ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್....

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

Cinema

Dharwad News

Gadag News

Trending

ಎರಡು ಕುಟುಂಬಗಳ ನಡುವೆ ಮಾರಾಮಾರಿ: ಓರ್ವನ ಕೊಲೆ, ಆರು ಜನರಿಗೆ ಗಾಯ

ರಾಯಚೂರು: ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಕರೆಯದೇ ಹೋಗಿದ್ದಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿಯಾಗಿ ಓರ್ವನ ಕೊಲೆ ಹಾಗೂ ಆರು ಜನರಿಗೆ ಗಾಯಗಳಾಗಿರುವ ಘಟನೆ ರಾಯಚೂರು ತಾಲ್ಲೂಕಿನ ಮಿರ್ಜಾಪುರ ಗ್ರಾಮದಲ್ಲಿ ನಡೆದಿದೆ. ಗಲಾಟೆಯಲ್ಲಿ ಭೀಮೇಶ್(40)ಮೃತ ವ್ಯಕ್ತಿಯಾಗಿದ್ದು,...

ಪ್ರತಿಷ್ಠಾಪನೆ ಮಾಡಿದ್ದ ಗಣೇಶಮೂರ್ತಿ ನಾಪತ್ತೆ: ವಿಘ್ನವಿನಾಯಕನನ್ನೆ ಕದ್ದೊಯ್ದ ಕಿಡಿಗೇಡಿಗಳು

ಮಂಡ್ಯ: ಇಂದು ವಿಸರ್ಜನೆ ಆಗಬೇಕಿದ್ದ ಗಣಪತಿಯನ್ನೇ ರಾತ್ರೋರಾತ್ರಿ ಕಳ್ಳತನ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಂಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರು ಇಂದು ವಿಜೃಂಭಣೆಯಿಂದ ವಿಘ್ನ ವಿನಾಯಕನ ವಿಸರ್ಜನೆಗೆ ಪ್ಲಾನ್ ಮಾಡಿದ್ದರು ಆದರೆ...

ಸಿದ್ದರಾಮಯ್ಯ ಈವರೆಗೂ ಯಾವುದೇ ಕಾಮಗಾರಿಗೆ ಹಣ ಇಲ್ಲ ಅಂದಿಲ್ಲ: ಚೆಲುವರಾಯಸ್ವಾಮಿ

ಸಿದ್ದರಾಮಯ್ಯ ಬೇರೆ ಜಿಲ್ಲೆಗೆ ಗಮನ ಹರಿಸುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಮಂಡ್ಯ ಜಿಲ್ಲೆಯ ಪ್ರತೀ ಕಾರ್ಯಕ್ರಮಕ್ಕೂ ಬರುತ್ತಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಬೇರೆ...

ಜೀವ ಬೆದರಿಕೆ, ಜಾತಿ ನಿಂದನೆ ಆರೋಪ: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರನ್ನು ಅರೆಸ್ಟ್ ಮಾಡಲಾಗಿದೆ. ಆಂಧ್ರದ ಚಿತ್ತೂರಿಗೆ ಹೊರಟಿದ್ದ ಮಾಜಿ ಸಚಿವ ಮುನಿರತ್ನರನ್ನ ಮುಳಬಾಗಿಲು ತಾಲೂಕಿನ ಹೊರವಲಯದ ನಂಗಲಿ ಬಳಿ ಪೊಲೀಸರು...

ಫ್ಲೈಓವರ್ ಕಾಮಗಾರಿ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು

ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರು ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಎಎಸ್​ಐ ನಾಭಿರಾಜ್ ದಯಣ್ಣವರ ಕೋರ್ಟ್ ವೃತ್ತದ ಬಳಿ ಫ್ಲೈ ಓವರ್ ಕಾಮಗಾರಿಯ ರಾಡ್...

ಉಕ್ರೇನ್’ನಲ್ಲಿ ಸಿಲುಕಿಕೊಂಡಿದ್ದ ಮೂವರು ಯುವಕರು ಕಲಬುರ್ಗಿಗೆ ವಾಪಸ್!

ಕಲಬುರಗಿ: ಉಕ್ರೇನ್‌’ನಲ್ಲಿ ಸಿಲುಕಿಕೊಂಡಿದ್ದ ಕಲಬುರಗಿಯ ಮೂವರು ಯುವಕರು ವಾಪಸ್ಸಾಗಿದ್ದಾರೆ. ಒಟ್ಟು ಆರು ಜನ ಭಾರತೀಯರು ತಾಯ್ನಾಡಿಗೆ ಹಿಂತಿರುಗಿ ಬಂದಿದ್ದಾರೆ. ಕಲಬುರಗಿ ನಗರದ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, ಇಸ್ಲಾಮಾಬಾದ್‌ ಕಾಲೊನಿ ನಿವಾಸಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News