ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...
ಜೈಪುರ್: ಕಾರು ಮತ್ತು ಅಪರಿಚಿತ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಮುಂಜಾನೆ ನಡೆದಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಪುರ ರಾಷ್ಟ್ರೀಯ...
ವಿಜಯಸಾಕ್ಷಿ ಸುದ್ದಿ, ಗದಗ : ಇನ್ನರ್ ವ್ಹೀಲ್ ಸಂಸ್ಥೆ ಗದಗ-ಬೆಟಗೇರಿ ಹಾಗೂ ಕೆಎಲ್‌ಇ ಸೊಸೈಟಿಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ಮಹಿಳೆಯರಿಗಾಗಿ ಎರಡು ದಿನಗಳ ಕೇಶ ವಿನ್ಯಾಸ ಹಾಗೂ ವಧು ಸೌಂದರ್ಯವರ್ಧಕ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಜೋಕುಮಾರ ಬಂದಾನವ್ವಾ ಜೋಕಮಾರ! ಜೋಳ ಹಾಕ್ರಿ ಎಂದು ಹಾಡುತ್ತಾ ಆಚರಿಸುವ ಈ ವಿಶಿಷ್ಟ ಹಬ್ಬವನ್ನು ಅನಂತನ ಹುಣ್ಣಿಮೆಯ ಮುಂಗಾರು ಸುಗ್ಗಿ ಮತ್ತು ಹಿಂಗಾರು ಬಿತ್ತನೆಯ ನಡುವೆ ಜೋಕಮಾರನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಕ್ತದಾನ ಮಾಡುವುದರ ಮೂಲಕ ಮಾನವೀಯತೆ ಮೆರೆಯಬೇಕು. ಇದಕ್ಕೆ ಯುವ ಸಮೂಹ ಸೇರಿದಂತೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಡಾ. ಬಿ.ಜೆ. ಅಂಗಡಿ ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಸೂರಣಗಿ ಗ್ರಾಮದ...
ವಿಜಯಸಾಕ್ಷಿ ಸುದ್ದಿ, ಗದಗ : ಜಿಮ್ಸ್ ಗದಗ ಆವರಣದಲ್ಲಿರುವ ಜಿಎನ್‌ಎಮ್ ನರ್ಸಿಂಗ್ ಕಾಲೇಜಿನಲ್ಲಿ ಡೆಂಘೀ ರೋಗದ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರ ಹರ್ತಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ ಸಜ್ಜನರ ಸ್ವರಚಿತ...
ಮಡಿಕೇರಿ: ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅ.17 ರಂದು ಗುರುವಾರ ಬೆಳಗ್ಗೆ 7:40 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...