Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್: ಯತ್ನಾಳ್ ವ್ಯಂಗ್ಯ

ವಿಜಯಪುರ: ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಖಚಿತವಾದ ಬಳಿಕವೇ ಪಾದಯಾತ್ರೆ ಫಿಕ್ಸ್ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್....

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

Cinema

Dharwad News

Gadag News

Trending

ಸಿದ್ದರಾಮಯ್ಯ ಬಗ್ಗೆ ಮಾತಾಡೋ ಯೋಗ್ಯತೆ ಕುಮಾರಸ್ವಾಮಿಗಿಲ್ಲ: ಚೆಲುವರಾಯಸ್ವಾಮಿ

ಬೆಂಗಳೂರು:- ಸಿದ್ದರಾಮಯ್ಯ ಬಗ್ಗೆ ಮಾತಾಡೋ ಯೋಗ್ಯತೆ ಕುಮಾರಸ್ವಾಮಿಗಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸಚಿವರಾದ ಹೆಚ್ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ಸಂಸದರಾಗಿ ಆಯ್ಕೆಯಾದವರು. ಅವರ ಟೀಕೆ- ಟಿಪ್ಪಣೆಗಳನ್ನು ನೋಡುತ್ತಾ...

ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಸೂಸೈಡ್!

ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕದಾಸೇನಹಳ್ಳಿಯಲ್ಲಿ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ. ವಂದನಾ ಹಾಗೂ ನವೀನ್ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರು ಒಂದೇ ಗ್ರಾಮದವರಾಗಿದ್ದು, ಹದಿಹರೆಯದ...

ಜೀವ ಬೆದರಿಕೆ, ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್!

ಬೆಂಗಳೂರು:- ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮುನಿರತ್ನ...

ಹೃದಯವಿದ್ರಾವಕ ಘಟನೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ವಿಜಯನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದಲ್ಲಿ ನಡೆಡಿದೆ. ಡಿ. ಶಿವಮ್ಮ( 24) ಮೂರು ವರ್ಷದ ದುರ್ಗಮ್ಮ, 10 ತಿಂಗಳ ಈಶ್ವರಿ...

ಗಣಪತಿ ಪ್ರತಿಷ್ಠಾಪನೆ ಮಾಡಿದವರನ್ನು A-1 ಆರೋಪಿ ಮಾಡ್ತಿರಾ ನಾಚಿಕೆ ಮಾನ ಮರ್ಯಾದೆ ಇಲ್ವಾ: ಜೋಶಿ

ಹುಬ್ಬಳ್ಳಿ: ದೇಶದಲ್ಲಿ ಯುಪಿಎ ಕಾಲದಲ್ಲಿ ಯಾವ ರೀತಿ ಭ್ರಷ್ಟಾಚಾರ ಆಗಿತ್ತೋ ಅದೇ ರೀತಿ‌ ಇಲ್ಲೂ ಸೀರಿಸ್ ಸ್ಕ್ಯಾಮ್ ನಡದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ...

ಜಾತಿನಿಂದಕ ಮುನಿರತ್ನಂ ಕೂಡಲೇ ಬಂಧಿಸಿ – ಡಾ. ಸತೀಶ್ ಅಗ್ರಹ

ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ಪರಿಶಿಷ್ಟ ಜಾತಿಗೆ ಸೇರಿದ ಗುತ್ತಿಗೆದಾರನೊಬ್ಬನ ಬಳಿ ಅವಹೇಳನಕಾರಿಯಾಗಿ ಜಾತಿಯನ್ನು ನಿಂದಿಸಿ ಮಾತನಾಡಿದ ಪ್ರಕಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಶಾಸಕನನ್ನು ಬಂಧಿಸಬೇಕೆಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News