Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್: ಯತ್ನಾಳ್ ವ್ಯಂಗ್ಯ

ವಿಜಯಪುರ: ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಖಚಿತವಾದ ಬಳಿಕವೇ ಪಾದಯಾತ್ರೆ ಫಿಕ್ಸ್ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್....

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

Cinema

Dharwad News

Gadag News

Trending

ಜಾತಿನಿಂದಕ ಮುನಿರತ್ನಂ ಕೂಡಲೇ ಬಂಧಿಸಿ – ಡಾ. ಸತೀಶ್ ಅಗ್ರಹ

ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ಪರಿಶಿಷ್ಟ ಜಾತಿಗೆ ಸೇರಿದ ಗುತ್ತಿಗೆದಾರನೊಬ್ಬನ ಬಳಿ ಅವಹೇಳನಕಾರಿಯಾಗಿ ಜಾತಿಯನ್ನು ನಿಂದಿಸಿ ಮಾತನಾಡಿದ ಪ್ರಕಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಶಾಸಕನನ್ನು ಬಂಧಿಸಬೇಕೆಂದು...

ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಹಂತ ಬಂದಿದೆ: ಪ್ರಧಾನಿ ಮೋದಿ

ಶ್ರೀನಗರ: ಇತ್ತೀಚಿನ ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಹಂತ ಬಂದಿದೆ. ಇದರ ಶ್ರೇಯಸ್ಸು ಇಲ್ಲಿನ ಯುವಕರಿಗೆ ಮಾತ್ರ ಸಲ್ಲುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ...

ಉಡುಪಿ: ಮೂರೂವರೆ ವರ್ಷದ ಮಗುವಿಗೆ ಬಾಸುಂಡೆ ಬರುವ ಹಾಗೆ ಹಲ್ಲೆ!

ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಘಟನೆ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ  ನಡೆದಿದೆ.  ಪ್ರೇರಿತ್‌...

ದಾಖಲಾತಿ ತೆಗೆದರೆ ಸಿಎಂ ವಿರುದ್ದ ದೊಡ್ಡ ರಾಮಾಯಣ ಶುರುವಾಗುತ್ತದೆ: ಸಚಿವ ಕುಮಾರಸ್ವಾಮಿ

ಬೆಂಗಳೂರು: ನನ್ನದು‌ ತೆರೆದ ಪುಸ್ತಕ ಅಂತಾರೆ ಸಿದ್ದರಾಮಯ್ಯ. ದಲಿತನ‌ ಜಾಗದಲ್ಲಿ ಕಟ್ಟಿದ್ದ ಮನೆ ಯಾರಿಗೆ ಸೇಲ್ ಮಾಡಿದ್ದೀರಿ? ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ದಲಿತನಿಗೆ...

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರೈತರಿಗೆ ಪ್ರೋತ್ಸಾಹ ಧನ ನೀಡಿಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರೈತರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಈಗ ರೈತರ ಕಾರಣ ಹೇಳಿ ದರ ಹೆಚ್ಚಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್...

ತಾಯಂದಿರನ್ನು ಮಂಚಕ್ಕೆ ಕರೆಯುವ ಮಾಜಿ ಮಂತ್ರಿ: ಮಾಜಿ ಸಂಸದ DKಸುರೇಶ್

ಬೆಂಗಳೂರು: ಬಿಜೆಪಿಯವರಿಗೆ ನೈತಿಕತೆ ಇದ್ರೆ ಮುನಿರತ್ನ ಅವರನ್ನು ಇಷ್ಟೊತ್ತಿಗಾಗಲೇ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News