Crime News

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ...

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

Political News

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್: ಯತ್ನಾಳ್ ವ್ಯಂಗ್ಯ

ವಿಜಯಪುರ: ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಖಚಿತವಾದ ಬಳಿಕವೇ ಪಾದಯಾತ್ರೆ ಫಿಕ್ಸ್ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್....

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು...

Cinema

Dharwad News

Gadag News

Trending

ಕುಡಿದು ಬಂದು ಗಲಾಟೆ: ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಹತ್ಯೆಗೈದ ರೌಡಿಶೀಟರ್!

ಹಾಸನ:- ರೌಡಿಶೀಟರ್ ಓರ್ವ ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜಿಲ್ಲೆಯ ಚೀಕನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕೊಲೆಯಾದ ವ್ಯಕ್ತಿಯನ್ನು 27 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಚೀಕನಹಳ್ಳಿ ಗ್ರಾಮದಲ್ಲಿ ವಾಟರ್‌ಮ್ಯಾನ್ ಆಗಿದ್ದ ಗಣೇಶ್, ನಿನ್ನೆ...

ಗರ್ಭೀಣಿಯಲ್ಲಿ ಅಪೌಷ್ಟಿಕತೆ ಹೋಗಲಾಡಿಸಿ : ವಾಸುದೇವ ಸ್ವಾಮಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಗರ್ಭಿಣಿಯರಿಗೆ ಸರಿಯಾದ ಆಹಾರ ದೊರೆಯದೆ ಇರುವದರಿಂದ ಅಥವಾ ಪೌಷ್ಟಿಕ ಆಹಾರಗಳ ಕೊರತೆಯಿಂದ ಗರ್ಭಿಣಿ/ತಾಯಂದಿರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಕಂಡು ಬರುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನದ ಮೂಲಕ...

ಗಣಿತ ವಿಷಯ ಕಬ್ಬಿಣದ ಕಡಲೆಯಲ್ಲ : ಎಚ್.ಎನ್. ನಾಯ್ಕ್

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಶಿರಹಟ್ಟಿ ಹಾಗೂ ಗ್ರಾಮ ಪಂಚಾಯಿತಿ ಹುಲ್ಲೂರು ಸಹಯೋಗದಲ್ಲಿ ಹುಲ್ಲೂರು ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಗಣಿತ...

ಪೈಗಂಬರರ ಆದರ್ಶಗಳನ್ನು ಪಸರಿಸೋಣ

ವಿಜಯಸಾಕ್ಷಿ ಸುದ್ದಿ, ಗದಗ : ಮುಸ್ಲಿಂ ಧರ್ಮದ ಪ್ರವಾದಿಗಳಾದ ಹಜರತ್ ಮುಹಮ್ಮದ ಪೈಗಂಬರ್ ಅವರ ಜಯಂತಿಯನ್ನು ಸೆ.16ರಂದು ಬೆಳಿಗ್ಗೆ 10.30ಕ್ಕೆ ನಗರದ ಸರಕಾರಿ ಉರ್ದು ಬಾಲಕಿಯರ ಪ್ರೌಢಶಾಲೆಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು...

ಗಣೇಶೋತ್ಸವದ ನಿಮಿತ್ತ ಶ್ರೀ ಸತ್ಯನಾರಾಯಣ ಪೂಜೆ

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಶ್ರೀ ಪಂ.ಪಂಚಾಕ್ಷರಿ ಗವಾಯಿಗಳ ಮಾರುಕಟ್ಟೆಯಲ್ಲಿ ದಲಾಲ ವರ್ತಕರ ಸಂಘ, ಖರೀದಿದಾರರ ಸಂಘದ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ಗಣೇಶ ಪ್ರತಿಷ್ಠಾಪನೆಯ ಅಂಗವಾಗಿ ಶುಕ್ರವಾರ ಬೆಳಿಗ್ಗೆ...

ಜಿ.ಪಂ ಮಾಜಿ ಸದಸ್ಯೆಗೆ ಪ್ರಜ್ವಲ್​ ರೇವಣ್ಣನಿಂದ ಲೈಂಗಿಕ ದೌರ್ಜನ್ಯ: 3 ನೇ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!

ಬೆಂಗಳೂರು:- ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಮೂರನೇ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಜಿಲ್ಲಾ ಪಂಚಾಯತ್​​ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿ ಎಸ್​ಐಟಿ 1691 ಪುಟಗಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News