📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

6 ತಿಂಗಳು ಸ್ಕೆಚ್ ಹಾಕಿ 3 ಕೋಟಿ ಚಿನ್ನ ಕಳ್ಳತನ: ಯಲಹಂಕ ಪೊಲೀಸರಿಂದ ಆರೋಪಿ ಅರೆಸ್ಟ್!

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ನಡೆಸಿದ್ದ ಆರೋಪಿಯನ್ನು ಯಲಹಂಕ ಠಾಣೆ...

ಗಿಳಿಶಾಸ್ತ್ರ ನಂಬಿ 35 ಲಕ್ಷ ಮೌಲ್ಯದ ಚಿನ್ನ ಕಳೆದುಕೊಂಡ ಐಟಿ ಅಧಿಕಾರಿ!

ಬೆಂಗಳೂರು: ಟ್ರಾನ್ಸ್‌ಫರ್ ಆಗಲು ಗಿಳಿಶಾಸ್ತ್ರದ ಸಹಾಯ ಪಡೆಯಲು ಮುಂದಾದ ಐಟಿ ಅಧಿಕಾರಿಯೊಬ್ಬರಿಗೆ...

ಕಸ್ಟಮರ್ ಮನೆಯಲ್ಲಿ ಕಳ್ಳತನ ಮಾಡಿದ ಕ್ಯಾಬ್ ಚಾಲಕ ಅರೆಸ್ಟ್: 25 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.!

ಬೆಂಗಳೂರು: ಕಸ್ಟಮರ್ ಮನೆಯಲ್ಲಿ ಕಳವು ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು...

ಚಿಕ್ಕಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಯುವತಿ ಸಾವು!

ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿ...

ಗೃಹಿಣಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ! ಆತ್ಮಹತ್ಯೆ ಶಂಕೆ

ಬೆಂಗಳೂರು: ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಹೆಣ್ಣೂರು...

Political News

ಶಾಸಕರಿಗೆ ಔತಣಕೂಟ: ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುತ್ತಾರಾ ಡಿಸಿಎಂ ಡಿಕೆಶಿ!?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದಾರೆ. ಈ ಔತಣಕೂಟ ರಾಜಕೀಯ ಲೆಕ್ಕಾಚಾರ, ಪವರ್ ಶೇರಿಂಗ್ ಗೊಂದಲದ ನಡುವೆ ಆಯೋಜನೆಯಾಗಿದೆ. ಪಕ್ಷದೊಳಗಿನ ಕೆಲವರಲ್ಲಿ “ಡಿಕೆಶಿ ಅಧ್ಯಕ್ಷ...

ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ: ಹೆಚ್ ಡಿ ದೇವೇಗೌಡರು ಆಕ್ರೋಶ

ದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ.  ದೇವೇಗೌಡರು ಕರ್ನಾಟಕದಲ್ಲಿ ನೀರಾವರಿ ಯೋಜನೆಗಳು ವಿಳಂಬವಾಗಿರುವ ಬಗ್ಗೆ ಕಿಡಿಕಾರಿದ್ದಾರೆ. ರಾಜ್ಯಸಭೆ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಮತ್ತು ಮೇಕೆದಾಟು ಯೋಜನೆಗಳನ್ನು ಸರಿಯಾಗಿ ಕಾರ್ಯಗತಗೊಳಿಸದ ಕಾರಣ ರಾಜ್ಯ ಸರ್ಕಾರವೇ ಉತ್ತರದಾಯಿಯಾಗಿದೆ;...

Cinema

Dharwad News

Gadag News

Trending

ಲಾಡ್ಜ್‌ಗೆ ಕರೆಸಿ ಹಣ-ಚಿನ್ನ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್: ಬೆಳಗಾವಿಯಲ್ಲಿ ಮಹಿಳೆ ಬಂಧನ

ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ಮೋಸ ಮಾಡುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಮೋಸಕ್ಕೊಳಗಾದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ...

ಗಿಳಿಶಾಸ್ತ್ರ ನಂಬಿ 35 ಲಕ್ಷ ಮೌಲ್ಯದ ಚಿನ್ನ ಕಳೆದುಕೊಂಡ ಐಟಿ ಅಧಿಕಾರಿ!

ಬೆಂಗಳೂರು: ಟ್ರಾನ್ಸ್‌ಫರ್ ಆಗಲು ಗಿಳಿಶಾಸ್ತ್ರದ ಸಹಾಯ ಪಡೆಯಲು ಮುಂದಾದ ಐಟಿ ಅಧಿಕಾರಿಯೊಬ್ಬರಿಗೆ ಪಂಗನಾಮ ಹಾಕಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ಬೆಂಗಳೂರಿನ ಐಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗೆ ಕಳೆದ ಡಿಸೆಂಬರ್...

ಆಲ್ಕೋಹಾಲ್ ಜೊತೆ ಈ ಆಹಾರ ತಿಂದರೆ ಅಪಾಯ ಗ್ಯಾರಂಟಿ! ಯಾಕೆ ಗೊತ್ತಾ..?

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗಾಗಿ ಮದ್ಯಪಾನ ಒಂದು ಸಾಮಾನ್ಯ ಅಭ್ಯಾಸವಾಗುತ್ತಿದೆ. ಕೆಲವರು ಒತ್ತಡ ಕಡಿಮೆ ಮಾಡಲು, ಮತ್ತಿಬ್ಬರು ಸ್ನೇಹಿತರ ಜೊತೆ ಖುಷಿಯನ್ನು ಹಂಚಿಕೊಳ್ಳಲು ಆಲ್ಕೋಹಾಲ್‌  ಸೇವಿಸುತ್ತಾರೆ. ಮದ್ಯಪಾನ ಮಾಡುವ ಸಮಯದಲ್ಲಿ ಹಲವರು ಸೈಡ್...

ಕಸ್ಟಮರ್ ಮನೆಯಲ್ಲಿ ಕಳ್ಳತನ ಮಾಡಿದ ಕ್ಯಾಬ್ ಚಾಲಕ ಅರೆಸ್ಟ್: 25 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.!

ಬೆಂಗಳೂರು: ಕಸ್ಟಮರ್ ಮನೆಯಲ್ಲಿ ಕಳವು ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಬಂಧಿತನಿಂದ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು...

ಬೆಂಗಳೂರು ಪ್ರಯಾಣಿಕರಿಗೆ ಶಾಕ್: ಆಟೋ, ಕ್ಯಾಬ್ ದರ ಹೆಚ್ಚಳ!?

ಬೆಂಗಳೂರು: ಇರಾನ್–ಇಸ್ರೇಲ್–ಅಮೆರಿಕ ನಡುವಿನ ಯುದ್ಧದ ಪರಿಣಾಮ ಭಾರತದಲ್ಲಿಯೂ ಕಾಣಿಸಿಕೊಳ್ಳಲು ಆರಂಭವಾಗಿದೆ. ಯುದ್ಧದ ಪರಿಣಾಮವಾಗಿ ಆಟೋ ಮತ್ತು ಕ್ಯಾಬ್‌ಗಳಲ್ಲಿ ಬಳಸುವ ಎಲ್‌ಪಿಜಿ ದರ ಏರಿಕೆಯಾಗಿದ್ದು, ಲೀಟರ್‌ಗೆ 10 ರಿಂದ 20 ರೂಪಾಯಿ ವರೆಗೆ ಹೆಚ್ಚಳವಾಗಿದೆ. ಆರ್ಥಿಕ ತಜ್ಞರ...

ಪ್ರೇಕ್ಷಕರಿಗೆ ಡಬಲ್ ಮಜಾ: ಐಪಿಎಲ್‌ನಲ್ಲಿ ಪಂದ್ಯಗಳ ಸಂಖ್ಯೆ ಹೆಚ್ಚಳ!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಮಹತ್ವದ ಬದಲಾವಣೆ ಮಾಡಲು ಬಿಸಿಸಿಐ ಮುಂದಾಗಿದೆ. 2026ರ ಐಪಿಎಲ್ ಸೀಸನ್‌ನಿಂದ ಪಂದ್ಯಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜನೆ ರೂಪಿಸಲಾಗಿದ್ದು, ಒಟ್ಟು 84 ಪಂದ್ಯಗಳನ್ನು ಆಯೋಜಿಸುವ ಸಾಧ್ಯತೆ ಇದೆ. ಈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!