ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣದಲ್ಲಿ ಆರೋಪಿತೆಯಾಗಿರುವ ಕೃಪಾ ಆಳ್ವಾ ಇಂದು ಸಿಸಿಬಿ ವಿಚಾರಣೆ ಎದುರಿಸುವ ಸಾಧ್ಯತೆಯಿದೆ. ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವೀಲಿಂಗ್ ಪುಂಡರ ಹಾವಳಿ ಶುರುವಾಗಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಚಿಕ್ಕಬಿದರಕಲ್ಲು ಫ್ಲೈಓವರ್ ಮೇಲೆ ಯುವಕರ ಗುಂಪೊಂದು ನಂಬರ್ ಪ್ಲೇಟ್ ಇಲ್ಲದ ...
ಮಂಡ್ಯ: ಸಕ್ಕರೆ ನಾಡು ಮಂಡ್ಯದ ಸರ್ಕಾರಿ ಸ್ವಾಮ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನ ಕಬ್ಬು ಅರೆಯುವಿಕೆಯನ್ನು ಸ್ಥಗಿತಗೊಳಿಸಿದೆ. ಮುಂದಿನ ಹಂಗಾಮಿನವರೆಗೆ ಕಾರ್ಖಾನೆ ಕಾರ್ಯನಿರ್ವಹಿಸುವುದಿಲ್ಲ ಎಂದು ಆಡಳಿತ ...
ಮಂಡ್ಯ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಬ್ರಹ್ಮೋತ್ಸವವು ಗರುಡ ಧ್ವಜಾರೋಹಣದೊಂದಿಗೆ ವಿಧ್ಯುಕ್ತವಾಗಿ ಆರಂಭಗೊಂಡಿದೆ. ಒಂಬತ್ತು ದಿನಗಳ ಕಾಲ ನಡೆಯಲಿರುವ ಈ ...
ಬಳ್ಳಾರಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಿಷ ಸೇವಿಸಿದ್ದ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಪಹರ್ಗಂಜ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲ್ಛಾವಣಿಯ ಸ್ಲ್ಯಾಬ್ ಕುಸಿದು ಎಂಟು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಪಹರ್ಗಂಜ್ನ ...
ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ಅಂದರೆ ಸಾಕು, ಅಕ್ರಮಗಳ ಆರೋಪಗಳು ನೆನಪಾಗುತ್ತವೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ತನಿಖೆಯ ಬೆನ್ನಲ್ಲೇ ಇದೀಗ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನೂ ...
ಬೆಂಗಳೂರು: ಕೆಲಸ ಮಾಡಿದ ಸಂಬಳ ನೀಡುವಂತೆ ಕೇಳಿದ್ದಲ್ಲದೆ, ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದ ವಾಟರ್ ಟ್ಯಾಂಕರ್ ಚಾಲಕನನ್ನು ಆತನ ಮಾಲೀಕನೇ ಸಹಚರರೊಂದಿಗೆ ಸೇರಿ ಅಪಹರಿಸಿ ಹಲ್ಲೆ ...
ಉಡುಪಿ: ತಿಂಗಳಿಗೊಮ್ಮೆ ಬೆಂಗಳೂರಿನ ಕಚೇರಿಗೆ ಹೋಗಿ ಕೆಲಸ ಮುಗಿಸಿ ಮರಳಿ ಮನೆಗೆ ಬರುತ್ತಿದ್ದ ಯುವಕನ ಬದುಕಿನಲ್ಲಿ ವಿಧಿ ಕ್ರೂರ ಆಟವಾಡಿದೆ. ಉದ್ಯೋಗದ ನಿಮಿತ್ತ ಬೈಕ್ನಲ್ಲಿ ಬೆಂಗಳೂರಿನತ್ತ ಹೊರಟಿದ್ದ ...
ಉಡುಪಿ: ಕೈಗಳನ್ನು ಪರಸ್ಪರ ಶಾಲಿನಿಂದ ಕಟ್ಟಿಕೊಂಡು ಪತಿ-ಪತ್ನಿ ಸೀತಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಸೇತುವೆ ...
Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.