Crime News

PSI ಎಂದು ನಂಬಿಸಿ ಕೋಟಿಗಟ್ಟಲೆ ವಂಚನೆ ಆರೋಪ; ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ ಪೊಲೀಸ್ ಅರೆಸ್ಟ್

ಚಿಕ್ಕಮಗಳೂರು: ತಾನು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಎಂದು ಪರಿಚಯಿಸಿಕೊಂಡು ಸಾರ್ವಜನಿಕರಿಗೆ ಹಣ ಹಾಗೂ...

ಚಿಕ್ಕಮಗಳೂರು: ಮುಂದಿನ ತಿಂಗಳು ಮದುವೆಯಾಗಬೇಕಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ!

ಚಿಕ್ಕಮಗಳೂರು: ಒಂದು ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿ, ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ...

ಭೀಕರ ಅಪಘಾತ: ಲಾರಿ-ಸ್ಕೂಟಿ ಡಿಕ್ಕಿಯಾಗಿ 21 ವರ್ಷದ ಯುವಕ ಸ್ಥಳದಲ್ಲೇ ಸಾವು!

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸರ್ವೀಸ್ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ...

ಮೈಸೂರಿನಲ್ಲಿ ಶಾಲಾ ವಾಹನ ಹರಿದು ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು!

ಮೈಸೂರು: ಶಾಲೆಯಿಂದ ವಾಪಸ್ ಬಂದಿದ್ದ ಅಣ್ಣನನ್ನು ಕರೆದುಕೊಳ್ಳಲು ತಾಯಿಯೊಂದಿಗೆ ಹೋಗಿದ್ದ 1.7...

Political News

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷೇತ್ರದಿಂದಲೇ ‘ಭಾರತ್ ಜೋಡೋ 2.0’ಗೆ ಚಾಲನೆ: 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ

ಶಿವಮೊಗ್ಗ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡ 84 ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕೆಪಿಸಿಸಿ ಹಮ್ಮಿಕೊಂಡಿರುವ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಬುಧವಾರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಚಾಲನೆ ದೊರೆತಿದೆ. ಕೆಪಿಸಿಸಿ...

ಪರ್ವೇಜ್ ಪತ್ತೆಗೆ ಸರ್ಕಾರದಿಂದ ಎಲ್ಲ ಕ್ರಮ: ಈಶ್ವರ ಖಂಡ್ರೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಗದಗ ಕೆಆರ್‌ಐಡಿಎಲ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಪರ್ವೇಜ್ ಧಾರವಾಡ ನಾಪತ್ತೆ ಪ್ರಕರಣದಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಈಶ್ವರ...

Cinema

Dharwad News

Gadag News

Trending

ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಸ್ಪೇನ್!

ರೋಚಕತೆ, ಒತ್ತಡ ಹಾಗೂ ಜಿದ್ದಾಜಿದ್ದಿನಿಂದ ಕೂಡಿದ್ದ ಫಿಫಾ ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ತಂಡ ಹೊಸ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ...

ಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆಯರಿಗೆ ಮಹತ್ವದ ಸುದ್ದಿ; ಯಾರಿಗೆ ಸಿಗಲಿದೆ ₹2000? ಈ ನಿಯಮ ಕಡ್ಡಾಯ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಇನ್ನು ಮುಂದೆ ಯೋಜನೆಯ ಹಣ...

ಮಧುಮೇಹಿಗಳಿಗೆ ಹೊಸ ಆಶಾಕಿರಣ; ವಾರಕ್ಕೊಮ್ಮೆ ಮಾತ್ರ ತೆಗೆದುಕೊಳ್ಳುವ ಇನ್ಸುಲಿನ್ ಭಾರತದಲ್ಲಿ ಬಿಡುಗಡೆ

ಆಧುನಿಕ ಜೀವನಶೈಲಿಯಿಂದ ಮಧುಮೇಹ ಇಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಆದರೆ, ನಿರ್ಲಕ್ಷ್ಯ ಮಾಡಿದರೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಆಹಾರ ಪದ್ಧತಿ, ವ್ಯಾಯಾಮ, ಔಷಧ ಹಾಗೂ ಸೂಕ್ತ ಚಿಕಿತ್ಸೆಯ ಮೂಲಕ ಮಾತ್ರ ಮಧುಮೇಹವನ್ನು ನಿಯಂತ್ರಣದಲ್ಲಿಡಲು...

ಅನ್ನಪೂರ್ಣೆಯ ಅಂತಿಮ ಯಾತ್ರೆ: ಚೆನ್ನಮ್ಮ ದೇವೇಗೌಡರ ಅಂತ್ಯಕ್ರಿಯೆಗೆ ಸಜ್ಜಾದ ಬೆಟ್ಟದ ರಂಗನಾಥಸ್ವಾಮಿ ತಪ್ಪಲು!

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ಪಾರ್ಥಿವ ಶರೀರ ಹೊಳೆನರಸೀಪುರದ ಎಚ್‌.ಡಿ. ರೇವಣ್ಣ ಅವರ ನಿವಾಸಕ್ಕೆ ಆಗಮಿಸಿದೆ. ಇಂದು ಮಧ್ಯಾಹ್ನ 2 ಗಂಟೆ ಬಳಿಕ ಹರದನಹಳ್ಳಿ ಬಳಿಯ ಬೆಟ್ಟದ ರಂಗನಾಥಸ್ವಾಮಿ...

ಶಿವಮೊಗ್ಗದಲ್ಲಿ ಹೃದಯ ವಿದ್ರಾವಕ ಘಟನೆ; ರಸ್ತೆ ಅಪಘಾತಕ್ಕೆ ಬಾಲಕ ಸಾವು!

ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆ ಗ್ರಾಮದಲ್ಲಿ ನಡೆದಿದೆ. ಗುಂಡುಗದ್ದೆ ಗ್ರಾಮದ ನಿವಾಸಿ ಪ್ರಗತ್ ಕೆ.ಆರ್....

ಮುಂಗಾರು ಮತ್ತೆ ಆಕ್ಟಿವ್; ರೈತರಿಗೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜುಲೈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News