Crime News

ಫೇಸ್ಬುಕ್ ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಪ್ರಮಾಣದ ಸೈಬರ್ ವಂಚನೆ ಬೆಳಕಿಗೆ...

ಗದಗ KRIDL AEE ನಾಪತ್ತೆ; ಆತ್ಮಹತ್ಯೆ ಪತ್ರ ಪತ್ತೆ, ಕುಟುಂಬ ಕಂಗಾಲು

ಗದಗ: ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದಾಗಿ ಪತ್ರ ಬರೆದಿರುವ...

ಶೇಂಗಾ ಮಾರಾಟದ ₹48 ಸಾವಿರ ಕಳ್ಳರ ಪಾಲು: ಕಣ್ಣೀರಿಟ್ಟ ರೈತ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ; ಬರದ ನಡುವೆಯೂ ಎರಡು ಎಕರೆ ಜಮೀನಿನಲ್ಲಿ ಕಷ್ಟಪಟ್ಟು...

2 ತೆಂಗಿನ ಗಿಡ ಕಡಿದಿದ್ದಕ್ಕೆ ಅಳಿಯನನ್ನೇ ಕಡಿದು ಕೊಂದ ಮಾವ! ಚಿಕ್ಕಮಗಳೂರಿನಲ್ಲಿ ನಡೆಯಿತು ಭೀಕರ ಹತ್ಯೆ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕತ್ತರಿಸಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ಅಳಿಯನನ್ನು...

Political News

ಬರ ಪರಿಹಾರ ಕೇಳಲು ಸರ್ವಪಕ್ಷ ನಿಯೋಗದ ಜೊತೆ ಬಿಜೆಪಿಯೂ ಬರಲಿ, ಬರದಿದ್ದರೆ ಕಪಟ ನಾಟಕ ಗೊತ್ತಾಗುತ್ತೆ: ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಇದು ‘ಸರ್ಕಾರದ ಕಮಿಟ್ಮೆಂಟ್’ ಎಂದ ಯತೀಂದ್ರ ಸಿದ್ದರಾಮಯ್ಯ!

ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಆಂಧ್ರದಲ್ಲಿ ಕೋವಿಡ್ ಆತಂಕ; ಪಾವಗಡ-ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್, 8 ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ!

ತುಮಕೂರು: ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕು ಹಾಗೂ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಆಂಧ್ರ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಮೂಲಕ ರಾಜ್ಯಕ್ಕೆ ಸೋಂಕು ಹರಡದಂತೆ ಗಡಿಯಲ್ಲಿ...

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಗಂಭೀರ; ಮಣಿಪಾಲ್ ಆಸ್ಪತ್ರೆಗೆ ಕುಟುಂಬಸ್ಥರ ಭೇಟಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,...

ಕರ್ನಾಟಕಕ್ಕೆ ಅಮೃತ್ ಭಾರತ್ ಯೋಜನೆಯ ಕೊಡುಗೆ: ನವೀಕೃತ ನಾಲ್ಕು ರೈಲು ನಿಲ್ದಾಣಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ ನವೀಕರಣಗೊಂಡಿರುವ ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳು ಸೇರಿದಂತೆ ದೇಶದಾದ್ಯಂತ ಒಟ್ಟು 75 ರೈಲು ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ನ ಜಲಂಧರ್...

‘ಶ್ರೀ ಮುರುಡೇಶ್ವರ ಅದೃಷ್ಟ ಡ್ರಾ’ ಹೆಸರಲ್ಲಿ ವಂಚನೆ: ಸೋಷಿಯಲ್ ಮೀಡಿಯಾ ಜಾಲ ಬೇಧಿಸಿದ ಪೊಲೀಸರು

ಉತ್ತರ ಕನ್ನಡ: ಮುರುಡೇಶ್ವರ ದೇವಸ್ಥಾನದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಲಕ್ಕಿ ಡ್ರಾ ನಡೆಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ವಂಚನಾ ಜಾಲವನ್ನು ಮುರುಡೇಶ್ವರ ಪೊಲೀಸರು ಭೇದಿಸಿದ್ದಾರೆ. ದೇವಸ್ಥಾನದ ಹೆಸರನ್ನು ದುರುಪಯೋಗಪಡಿಸಿಕೊಂಡು ಲಾಟರಿ...

ಕರಾವಳಿಯ 23 ಕಂಬಳಗಳಿಗೆ ರಾಜ್ಯ ಸರ್ಕಾರದಿಂದ ₹1.15 ಕೋಟಿ ಅನುದಾನ ಘೋಷಣೆ!

ಉಡುಪಿ: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಕರಾವಳಿಯ ಕಂಬಳ ಆಯೋಜಕರಿಗೆ ಮಹತ್ವದ ಸಿಹಿ ಸುದ್ದಿ ನೀಡಿದೆ. 2025–26ನೇ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ...

ಒಟಿಟಿಯಲ್ಲಿ ಸಮಯ್ ರೈನಾ ಅಬ್ಬರ : ‘ಧುರಂಧರ್’ ಹಿಂದಿಕ್ಕಿ ವರ್ಷದ ಅತಿದೊಡ್ಡ ಹಿಟ್ ಆಯ್ತು ‘ಇಂಡಿಯಾಸ್ ಗಾಟ್ ಲೇಟೆಂಟ್ 2’

ಒಟಿಟಿ ವೇದಿಕೆಗಳಲ್ಲಿ ಈ ವರ್ಷದ ಅತಿದೊಡ್ಡ ಸಂಚಲನವಾಗಿ ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್ 2’ ಹೊರಹೊಮ್ಮಿದೆ. ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್’ ಸಿನಿಮಾವನ್ನೇ ಹಿಂದಿಕ್ಕಿದ ಈ ಶೋ, 38.5...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News