Crime News

ಫೇಸ್ಬುಕ್ ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಪ್ರಮಾಣದ ಸೈಬರ್ ವಂಚನೆ ಬೆಳಕಿಗೆ...

ಗದಗ KRIDL AEE ನಾಪತ್ತೆ; ಆತ್ಮಹತ್ಯೆ ಪತ್ರ ಪತ್ತೆ, ಕುಟುಂಬ ಕಂಗಾಲು

ಗದಗ: ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದಾಗಿ ಪತ್ರ ಬರೆದಿರುವ...

ಶೇಂಗಾ ಮಾರಾಟದ ₹48 ಸಾವಿರ ಕಳ್ಳರ ಪಾಲು: ಕಣ್ಣೀರಿಟ್ಟ ರೈತ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ; ಬರದ ನಡುವೆಯೂ ಎರಡು ಎಕರೆ ಜಮೀನಿನಲ್ಲಿ ಕಷ್ಟಪಟ್ಟು...

2 ತೆಂಗಿನ ಗಿಡ ಕಡಿದಿದ್ದಕ್ಕೆ ಅಳಿಯನನ್ನೇ ಕಡಿದು ಕೊಂದ ಮಾವ! ಚಿಕ್ಕಮಗಳೂರಿನಲ್ಲಿ ನಡೆಯಿತು ಭೀಕರ ಹತ್ಯೆ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕತ್ತರಿಸಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ಅಳಿಯನನ್ನು...

Political News

ಬರ ಪರಿಹಾರ ಕೇಳಲು ಸರ್ವಪಕ್ಷ ನಿಯೋಗದ ಜೊತೆ ಬಿಜೆಪಿಯೂ ಬರಲಿ, ಬರದಿದ್ದರೆ ಕಪಟ ನಾಟಕ ಗೊತ್ತಾಗುತ್ತೆ: ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಇದು ‘ಸರ್ಕಾರದ ಕಮಿಟ್ಮೆಂಟ್’ ಎಂದ ಯತೀಂದ್ರ ಸಿದ್ದರಾಮಯ್ಯ!

ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನೂರಾರು ಸಿನಿಮಾಗಳು ಮತ್ತು ಜನಪ್ರಿಯ ಧಾರಾವಾಹಿಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿದ್ದ ಅವರು, ಗುರುವಾರ ಮಧ್ಯಾಹ್ನ ಬೆಂಗಳೂರಿನ ವೈಯ್ಯಾಲಿಕಾವಲ್...

ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಸಂಪರ್ಕ ಆರೋಪ; ಗುಜರಾತ್ ATSನಿಂದ ಐವರು ಶಂಕಿತ ಉಗ್ರರ ಬಂಧನ

ಗಾಂಧಿನಗರ: ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಐವರು ಶಂಕಿತ ಉಗ್ರರನ್ನು ಗುಜರಾತ್ ಉಗ್ರ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ...

DCRE ಘಟಕದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ

ಬೆಂಗಳೂರು: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಹುದ್ದೆಯ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡುವಂತೆ...

ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಸೀರೆ ಹರಕೆ ತೀರಿಸಿದ ಡಿ ಕೆ ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಪವಿತ್ರ ದಿನದಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿತ್ತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ನಾಡದೇವತೆ ಚಾಮುಂಡೇಶ್ವರಿಗೆ...

ಪ್ರೀತಿಸಿ ಮದುವೆಯಾದ ಯುವಕನ ಹತ್ಯೆ: ಸ್ನೇಹಿತ ಕರೆದಿದ್ದಾನೆಂದು ಹೊರಟವ ಶವವಾಗಿ ಪತ್ತೆ

ಬಳ್ಳಾರಿ: ಪ್ರೀತಿಸಿ ವಿವಾಹವಾಗಿದ್ದ ಯುವಕನೊಬ್ಬ ಮದುವೆ ಸಂಭ್ರಮ ಮುಗಿದ ಕೆಲವೇ ಗಂಟೆಗಳಲ್ಲಿ ಹತ್ಯೆಯಾಗಿರುವ ಆಘಾತಕಾರಿ ಘಟನೆ ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಡೆದಿದೆ. ನಬಿ ರಸೂಲ್ ಎಂಬ ನವವಿವಾಹಿತನ ಶವ ಮನೆ ಸಮೀಪವೇ...

ಮನೆಬಾಗಿಲಿಗೇ ಇ-ಸ್ವತ್ತು ಸೇವೆ? ಗ್ರಾಮಸ್ಥರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣ ಪ್ರದೇಶದ ಜನರು ಇ-ಸ್ವತ್ತು ಪಡೆಯಲು ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವ ಸಮಸ್ಯೆಗೆ ಶೀಘ್ರದಲ್ಲೇ ತೆರೆ ಬೀಳುವ ಸಾಧ್ಯತೆ ಇದೆ. ಗ್ರಾಮಸ್ಥರ ಮನೆಬಾಗಿಲಿಗೇ ಇ-ಸ್ವತ್ತು ಸೇವೆ ತಲುಪಿಸುವ ವ್ಯವಸ್ಥೆ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News