📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಲಾರಿ ಹರಿದು ಪಾದಚಾರಿ ಸಾವು: 32 ವರ್ಷಗಳ ಬಳಿಕ ಚಾಲಕನ ಬಂಧನ

ದಾವಣಗೆರೆ: ಲಾರಿ ಹರಿದು ಪಾದಚಾರಿ ಸಾವನ್ನಪ್ಪಿದ ಪ್ರಕರಣದಲ್ಲಿ, ಅಪಘಾತಕ್ಕೆ ಕಾರಣನಾಗಿದ್ದ ಚಾಲಕನನ್ನು...

ಸಿಗರೇಟ್ ಸೇದಲು ಬೆಂಕಿಪೊಟ್ಟಣ ಕೊಟ್ಟಿಲ್ಲವೆಂದು ಕೊಲೆ: ಆರೋಪಿಗಳು ಅರೆಸ್ಟ್‌..!

ಬೆಂಗಳೂರು ಗ್ರಾಮಾಂತರ: ಸಿಗರೇಟ್ ಸೇದಲು ಬೆಂಕಿಪಟ್ಟಣ ನೀಡಲು ನಿರಾಕರಿಸಿದ್ದಕ್ಕೆ ಯುವಕನೊಬ್ಬನನ್ನು ಹಲ್ಲೆ...

ರಾಯಚೂರು| ಕೌಟುಂಬಿಕ ಕಲಹಕ್ಕೆ ಮಾವನಿಂದ ಗರ್ಭಿಣಿ ಸೊಸೆಯ ಭೀಕರ ಹತ್ಯೆ!

ರಾಯಚೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೊಬ್ಬ ತನ್ನ ಗರ್ಭಿಣಿ ಸೊಸೆಯನ್ನೇ ಬರ್ಬರವಾಗಿ...

ಜಾತ್ರೆಗಳಲ್ಲಿ ಬೊಂಬೆ ಮಾರಾಟ, ಕೂದಲು ಮಾರಾಟ ನೆಪದಲ್ಲಿ ಕಳ್ಳತನ! ದಂಪತಿ ಅರೆಸ್ಟ್

ಬೆಂಗಳೂರು: ಜಾತ್ರೆಗಳಲ್ಲಿ ಬೊಂಬೆ ಮಾರಾಟ, ಕೂದಲು ಮಾರಾಟ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ...

ಧಾರವಾಡದಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ! ಕಾರಣ ನಿಗೂಢ

ಧಾರವಾಡ: ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ...

Political News

ದಾವಣಗೆರೆ| 2028ಕ್ಕೆ ಸಿಎಂ ಆಗುವ ಹಗಲು ಕನಸು ಕಾಣ್ತಿದ್ದಾರೆ ಕುಮಾರಸ್ವಾಮಿ; ಜಮೀರ್ ವ್ಯಂಗ್ಯ

ದಾವಣಗೆರೆ:- ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ ಎಂದು ಹೇಳುವ ಮೂಲಕ 2028 ಕ್ಕೆ ನಾನೇ ಸಿಎಂ ಆಗ್ತೀನಿ ಎಂಬ ಹೆಚ್‌ಡಿಕೆ ಹೇಳಿಕೆಗೆ ಜಮೀರ್ ಅಹಮದ್ ಟಾಂಗ್‌ ಕೊಟ್ಟಿದ್ದಾರೆ. ಈ ಸಂಬಂಧ...

ದ್ವೇಷ ಭಾಷಣ ಮಾಡುವ ಬಿಜೆಪಿ ಮುಖಂಡರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರಗಿ: ದ್ವೇಷ ಭಾಷಣ ಕಾಯ್ದೆಯಡಿ ವಿಕಾಸ್ ಪುತ್ತೂರುಗೆ ನೋಟಿಸ್ ನೀಡಿರುವ ವಿಚಾರದ ಕುರಿತು ನನಗೆ ಮಾಹಿತಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು...

Cinema

Dharwad News

Gadag News

Trending

ಕೊಟ್ಟ ಮಾತಿಗೆ ತಪ್ಪಿದ ಸರಕಾರದ ವಿರುದ್ಧ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ ಕೊಪ್ಪಳ ಕೊರೋನಾ ವಾರಿಯರ್ಸ್‌ ಎಂದು ಕರೆಯಲ್ಪಡುವ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಎರಡು ತಿಂಗಳ ಹಿಂದೆ 20 ದಿನಗಳ ಕಾಲ ನಡೆಸಿದ ಪ್ರತಿಭಟನೆಯಿಂದಾಗಿ ಎರಡು ಮೂರು ದಿನಗಳಲ್ಲಿ ವೇತನ ಹೆಚ್ಚಿಸುವುದಾಗಿ...

ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರಕ್ಕೂ ಪರದಾಟ!

ವಿಜಯಸಾಕ್ಷಿ ಸುದ್ದಿ ಕೊಪ್ಪಳ ನಗರದ ಗೌರಿಅಂಗಳ ಪ್ರದೇಶದ ನಿವಾಸಿಯೊಬ್ಬರು ಕೋವಿಡ್-19‌ನಿಂದಾಗಿ ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಪರದಾಡಿದ ಘಟನೆ ಶುಕ್ರವಾರ ಕೊಪ್ಪಳದ ಗವಿಮಠ ಹಿಂಭಾಗದ ರುದ್ರ ಭೂಮಿಯಲ್ಲಿ‌ ಜರುಗಿದೆ. ಆರೋಗ್ಯ‌ ಇಲಾಖೆ ಸಿಬ್ಬಂದಿ ಸರಕಾರದ ನಿಯಮ, ಮಾರ್ಗಸೂಚಿಗಳನ್ವಯ...

ಶತಾಯುಷಿ ಕಮಲಮ್ಮ ಹಿರೇಗೌಡ್ರ (105) ನಿಧನ

ಕೊಪ್ಪಳ: ತಾಲೂಕಿನ ಕಾತರಕಿ ಗ್ರಾಮದ ಕಮಲಮ್ಮ (105)ಹೀರೇಗೌಡ್ರ ಅವರು ಶನಿವಾರ ನಿಧನರಾದರು. ಅವರು ಕೊವಿಡ್-19 ನಿಂದ ಗುಣಮುಖರಾಗಿದ್ದರು. ಆದರೆ ಇತ್ತಿಚೆಗೆ ಅವರು ಆಹಾರ ತ್ಯಜಿಸಿದ್ದರು.ಮೃತರು ಏಳು ಪುತ್ರಿಯರು, ಐವರು ಪುತ್ರರು ಸೇರಿದಂತೆ ನೂರಾರು...

ಶನಿವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ: ಮುಂಬೈಗಿಂತ 2 ಸಾವಿರ ದುಬಾರಿ, ದೆಹಲಿಗಿಂತ 1,400 ರೂ ಸಸ್ತಾ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,710 ರೂ. ಇದೆ. ಮುಂಬೈನಲ್ಲಿ ಕನಿಷ್ಠ 51,580 ರೂ. ಇದೆ. ಬೆಂಗಳೂರು, ಮೈಸೂರು,...

ಬೆಂಕಿಯುಂಡೆಯಾದ ಶಾಸಕ ಬಂಡಿ: ಬೆವರಿದ ಇಒ, ಪಿಡಿಒಗಳು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ನರೇಗಾ ವೇತನ ಪಾವತಿಗೆ ಮೀನಮೇಷ ಮಾಡುವ, ಪಂಚಾಯತಿಗೆ ಸರಿಯಾಗಿ ಕರ್ತವ್ಯಕ್ಕೆ ಬಾರದ, ಗ್ರಾಮಸ್ಥರಿಗೆ ಸ್ಪಂದಿಸದ ಪಿಡಿಒಗಳ ವಿರುದ್ಧ ಕ್ರಮಕ್ಕೆ ಗ್ರಾಪಂ ಆಡಳಿತಾಧಿಕಾರಿಗಳು  ವರದಿ ನೀಡಿ ಎಂದು ಶಾಸಕ...

ಚಿನ್ನಾಭರಣ ಕಳ್ಳತನ; ಆರೋಪಿ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ಗುರುವಾರ ರಾತ್ರಿ ಮನೆಯೊಂದಕ್ಕೆ‌ ನುಗ್ಗಿ ಮನೆಯಲ್ಲಿದ್ದ 3,16,500 ಮೌಲ್ಯದ ಚಿನ್ನಾಭರಣ ವಸ್ತುಗಳು ಮತ್ತು ನಗದು ಹಣ ದೋಚಿದ್ದ ಆರೋಪಿಯನ್ನು ಕುಕನೂರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!