Crime News

ಫೇಸ್ಬುಕ್ ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಪ್ರಮಾಣದ ಸೈಬರ್ ವಂಚನೆ ಬೆಳಕಿಗೆ...

ಗದಗ KRIDL AEE ನಾಪತ್ತೆ; ಆತ್ಮಹತ್ಯೆ ಪತ್ರ ಪತ್ತೆ, ಕುಟುಂಬ ಕಂಗಾಲು

ಗದಗ: ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದಾಗಿ ಪತ್ರ ಬರೆದಿರುವ...

ಶೇಂಗಾ ಮಾರಾಟದ ₹48 ಸಾವಿರ ಕಳ್ಳರ ಪಾಲು: ಕಣ್ಣೀರಿಟ್ಟ ರೈತ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ; ಬರದ ನಡುವೆಯೂ ಎರಡು ಎಕರೆ ಜಮೀನಿನಲ್ಲಿ ಕಷ್ಟಪಟ್ಟು...

2 ತೆಂಗಿನ ಗಿಡ ಕಡಿದಿದ್ದಕ್ಕೆ ಅಳಿಯನನ್ನೇ ಕಡಿದು ಕೊಂದ ಮಾವ! ಚಿಕ್ಕಮಗಳೂರಿನಲ್ಲಿ ನಡೆಯಿತು ಭೀಕರ ಹತ್ಯೆ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕತ್ತರಿಸಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ಅಳಿಯನನ್ನು...

Political News

ಬರ ಪರಿಹಾರ ಕೇಳಲು ಸರ್ವಪಕ್ಷ ನಿಯೋಗದ ಜೊತೆ ಬಿಜೆಪಿಯೂ ಬರಲಿ, ಬರದಿದ್ದರೆ ಕಪಟ ನಾಟಕ ಗೊತ್ತಾಗುತ್ತೆ: ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಇದು ‘ಸರ್ಕಾರದ ಕಮಿಟ್ಮೆಂಟ್’ ಎಂದ ಯತೀಂದ್ರ ಸಿದ್ದರಾಮಯ್ಯ!

ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

1958ರ ವಿಶ್ವಕಪ್ ಫೈನಲ್ʼನಲ್ಲಿ ಪೀಲೆ ಧರಿಸಿದ್ದ ಟಿ-ಶರ್ಟ್ 47.23 ಕೋಟಿ ರೂ.ಗೆ ಮಾರಾಟ!

ನ್ಯೂಯಾರ್ಕ್: ಬ್ರೆಜಿಲ್ ಫುಟ್‌ಬಾಲ್ ದಂತಕಥೆ ಪೀಲೆ 1958ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಧರಿಸಿದ್ದ ಐತಿಹಾಸಿಕ ಜೆರ್ಸಿ (ಟಿ-ಶರ್ಟ್) ಭಾರೀ ಮೊತ್ತಕ್ಕೆ ಹರಾಜಾಗಿದೆ. ಬರೋಬ್ಬರಿ 4.9 ಮಿಲಿಯನ್ ಅಮೆರಿಕನ್ ಡಾಲರ್‌ (ಸುಮಾರು ₹47.23 ಕೋಟಿ)...

ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ʼಗೆ ನಿವೃತ್ತಿ ಘೋಷಿಸಲಿದ್ದಾರಾ? ಲಾರ್ಡ್ಸ್ ಪಂದ್ಯಕ್ಕೂ ಮುನ್ನ ಹೆಚ್ಚಿದ ಕುತೂಹಲ

ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯಕ್ಕೂ ಮುನ್ನ ಭಾರತ ತಂಡದ ಹಿರಿಯ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರ ಏಕದಿನ ಕ್ರಿಕೆಟ್...

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಡಿಸೆಂಬರ್ʼಗೆ: ರಾಜ್ಯ ಸರ್ಕಾರಕ್ಕೆ ಮತ್ತೆ ಅವಧಿ ವಿಸ್ತರಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು/ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಂಬಂಧಿಸಿದ ಹಗ್ಗಜಗ್ಗಾಟದ ನಡುವೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರಾಳತೆ ನೀಡಿದೆ. ಈ ಹಿಂದೆ ಆಗಸ್ಟ್ 31ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ನೀಡಿದ್ದ...

ರೈತರ ಭೂಮಿ ಕಸಿದು ಹೈಕಮಾಂಡ್ ತೃಪ್ತಿಪಡಿಸುವ ಯತ್ನ: ಡಿ.ಕೆ. ಶಿವಕುಮಾರ್ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಬಿಡದಿ ಸ್ಯಾಟಲೈಟ್ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ...

ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಚಂಡೀಗಢ: ಭಾರತದ ರೈಲ್ವೆ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿ ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ಈ ರೈಲು ಉತ್ತರ ರೈಲ್ವೆ ವ್ಯಾಪ್ತಿಯ ಹರಿಯಾಣ ರಾಜ್ಯದ...

ದೇಶಾದ್ಯಂತ ಮುಂದಿನ 6 ದಿನ ಭಾರೀ ಮಳೆ; ಜುಲೈ 19 ಬಳಿಕ ಮಾನ್ಸೂನ್ ಮತ್ತಷ್ಟು ಚುರುಕು – IMD ಮುನ್ಸೂಚನೆ

ನವದೆಹಲಿ: ದೇಶದಲ್ಲಿ ನೈಋತ್ಯ ಮಾನ್ಸೂನ್ ನಿರ್ಣಾಯಕ ಹಂತ ತಲುಪಿದ್ದು, ಮುಂದಿನ ಆರು ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆದರೆ, ಹಲವು ವಾತಾವರಣದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News