ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ನಕಲಿ ನೇಮಕಾತಿ ಆದೇಶಗಳು, ನಕಲಿ ಸರ್ಕಾರಿ ಇಮೇಲ್ ಐಡಿಗಳು ಹಾಗೂ ಕಾಲ್ಪನಿಕ ತರಬೇತಿ ಕಾರ್ಯಕ್ರಮಗಳ ಮೂಲಕ ಸರ್ಕಾರಿ ಉದ್ಯೋಗದ ಭರವಸೆ ನೀಡಿ ಉದ್ಯೋಗಾಕಾಂಕ್ಷಿಗಳನ್ನು ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪುತ್ರಿ ಮತ್ತು ಆಕೆಯ...
ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ನಾಗಲಕ್ಷ್ಮೀ ಅಲಂಕಾರದಲ್ಲಿ...
ಮುಂಬೈ: ‘3 ಇಡಿಯಟ್ಸ್’ ಸಿನಿಮಾದ ರಾಂಚೋ ಪಾತ್ರ ಸೋನಂ ವಾಂಗ್‌ಚುಕ್ ಅವರ ಜೀವನದಿಂದ ಸ್ಫೂರ್ತಿ ಪಡೆದಿದೆ ಎಂಬ ವರ್ಷಗಳ ನಂಬಿಕೆಯನ್ನು ನಟ ಆಮಿರ್ ಖಾನ್ ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. ಸಿನಿಮಾ ನಿರ್ಮಾಣದ ವೇಳೆ...
ಮಂಗಳೂರು: ಬಂಟ್ವಾಳದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರಲ್ಲೇ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, 24 ಗಂಟೆಗಳೊಳಗೆ ಪ್ರಮುಖ ಆರೋಪಿ ಚೇತನ್‌ನನ್ನು ಬಂಧಿಸಿದ್ದಾರೆ.
ಕಕ್ಯಪದವು ನಿವಾಸಿ...
ನಂದಿಗ್ರಾಮ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಜಗನ್ನಾಥ ರಥಯಾತ್ರೆ ವೇಳೆ ಭೀಕರ ಅಪಘಾತ ಸಂಭವಿಸಿದೆ.
ರಥದ ಮೇಲ್ಭಾಗವು 11,000 ವೋಲ್ಟ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ, ರಥದ ಹಗ್ಗ ಎಳೆಯುತ್ತಿದ್ದ 15ಕ್ಕೂ ಹೆಚ್ಚು ಭಕ್ತರು...
ಮೈಸೂರು: ಬಿಜೆಪಿ ಹೈಕಮಾಂಡ್‌ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ವಿಚಾರದಲ್ಲಿ ಇನ್ನೂ ಭಯ ಇದ್ದಂತೆ ಕಾಣುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಕುಟುಂಬದ ಪ್ರಭಾವದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...