ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ ಐದನೇ ತರಗತಿ ವಿದ್ಯಾರ್ಥಿಯೊಬ್ಬ ತರಗತಿಯಲ್ಲೇ ಕುಸಿದುಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 10ರಂದು ನಡೆದ...
ಬೆಂಗಳೂರು: ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಜಾಗತಿಕ ಆರ್ಥಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನದ ಬೆಲೆಯಲ್ಲಿ ದಿನದಿಂದ ದಿನಕ್ಕೆ ಏರಿಳಿತ ಮುಂದುವರಿದಿದೆ. ಬುಧವಾರ ಏರಿಕೆ ಕಂಡಿದ್ದ ಚಿನ್ನದ ದರ, ಗುರುವಾರ (ಜುಲೈ 16) ಮತ್ತೆ...
ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ‘ಅಮುಕು ಡುಮುಕು’ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.
ಜುಲೈ...
ಬೆಂಗಳೂರು: ನ್ಯಾಯಾಲಯಗಳು ಕೇವಲ ವ್ಯಕ್ತಿಗಳು ಅಥವಾ ಸರ್ಕಾರಗಳ ನಡುವಿನ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ವೇದಿಕೆಗಳಷ್ಟೇ ಅಲ್ಲ, ಅಗತ್ಯವಿದ್ದಾಗ ಸಂಕಷ್ಟದಲ್ಲಿರುವವರಿಗೆ ನ್ಯಾಯ ಮತ್ತು ಸಮಾನತೆ ಒದಗಿಸುವ ರಕ್ಷಕರಾಗಿಯೂ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ...
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಉಸಿರಾಟದ ತೊಂದರೆಯಿಂದ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಚಿಕಿತ್ಸೆ ಫಲಕಾರಿಯಾಗಿ ನಡೆಯುತ್ತಿದ್ದು, ಯಾರೂ ಆತಂಕಪಡುವ...
ಗದಗ: ಗಲಾಟೆ, ಜೀವ ಬೆದರಿಕೆ, ಜಾತಿ ನಿಂದನೆ, ಸಾರ್ವಜನಿಕ ಆಸ್ತಿಗೆ ಹಾನಿ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಪ್ರಕಾಶ್ ನನ್ನು ಗದಗ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಈ ಕುರಿತು ಗದಗ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...