ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ವಿಜಯಸಾಕ್ಷಿ ಸುದ್ದಿ, ಗದಗ: ಕೆ.ಎಲ್.ಇ. ಸಂಸ್ಥೆಯ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜುಲೈ 17ರಂದು ಬೆಳಿಗ್ಗೆ 10.30ಕ್ಕೆ ನಗರದ ಕೆ.ಎಲ್.ಇ. ಜೆ.ಟಿ. ಕಾಲೇಜಿನ ಸಭಾಭವನದಲ್ಲಿ...
ಪುರಿ: ದೇಶದ ಪ್ರಮುಖ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆ 2026 ಗುರುವಾರ ಭವ್ಯವಾಗಿ ಆರಂಭವಾಗಿದೆ.
ಲಕ್ಷಾಂತರ ಭಕ್ತರು ಪುರಿ ನಗರಕ್ಕೆ ಆಗಮಿಸಿದ್ದು, ಇಡೀ ನಗರವು ‘ಜಯ ಜಗನ್ನಾಥ’ ಘೋಷಣೆಯಿಂದ...
ಕೊಪ್ಪಳ: ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದ ಮಾಜಿ ಕಾರ್ಯನಿರ್ವಾಹಕ ಎಂಜಿನಿಯರ್ ಝರಣಪ್ಪ ಎಂ. ಚಿಂಚೋಳಿಕರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಇದೇ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನ ನರಸಾಪೂರ ಸರಹದ್ದಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡಬೇಕು ಹಾಗೂ ಹನಿ ನೀರಾವರಿ ಯೋಜನೆ ಹೆಸರಿನಲ್ಲಿ ರಾಜ್ಯ ಹೆದ್ದಾರಿಯಲ್ಲಿ ಕಾನೂನುಬಾಹಿರವಾಗಿ ಪೈಪ್‌ಲೈನ್ ಅಳವಡಿಸುತ್ತಿರುವುದನ್ನು ವಿರೋಧಿಸಿ...
ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿ.ಜಿ. ಅಣ್ಣಿಗೇರಿ ಪ್ರತಿಷ್ಠಾನವು ಗದಗ ನಗರ ಹಾಗೂ ತಾಲೂಕಿನ ವಿವಿಧ ಸರ್ಕಾರಿ ಪ್ರೌಢಶಾಲೆಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ...
ವಿಜಯಸಾಕ್ಷಿ ಸುದ್ದಿ, ಗದಗ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಗದಗ ನಗರದಲ್ಲಿ ಆಯೋಜಿಸಿದ್ದ 'ಲೀಡರ್ಸ್ ಕಾಂಕ್ಲೇವ್' ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಿ, ಸಂಘಟನೆ ಬಲವರ್ಧನೆ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...