ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಬಹಿರ್ದೆಸೆಗೆಂದು ಮನೆಯಿಂದ ತೆರಳಿದ್ದ 21 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಟಗೇರಿ ಹರಿಜನಕೇರಿಯ ನಿವಾಸಿ ಕಾವ್ಯಾ ತಂದೆ ಪಂಚಾಕ್ಷರಿ ದೊಡ್ಡಮನಿ (21) ಜುಲೈ...
ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಚುನಾವಣಾ ಪ್ರಕ್ರಿಯೆಯ ಅರಿವು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ನಗರದ ಮೈಲಾರಪ್ಪ ಮೆಣಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಕಾಲೇಜು ಸಂಸತ್ (ಕ್ಯಾಬಿನೆಟ್)...
ವಿಜಯಸಾಕ್ಷಿ ಸುದ್ದಿ, ಗದಗ: ಉದ್ಯಮ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಗದುಗಿನ ಮಹಿಳಾ ಸಾಧಕಿ ಶ್ರೀಮತಿ ಸುವರ್ಣಾ ಎಸ್. ಮದರಿಮಠ ಅವರಿಗೆ ಪ್ರತಿಷ್ಠಿತ 'ನಾರೀ ಸಮ್ಮಾನ್-2026' ಪ್ರಶಸ್ತಿ ಪ್ರದಾನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಮಾಗಡಿ ಗ್ರಾಮದಲ್ಲಿ ಧಾರವಾಡ ಹತ್ತಿ ಸಂಶೋಧನಾ ಕೇಂದ್ರ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹತ್ತಿ ಬೆಳೆ ಉತ್ಪಾದಕತೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ರೈತರಿಗೆ ಹತ್ತಿ ಬೆಳೆಯ ವೈಜ್ಞಾನಿಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಸರ್ಕಾರಿ ಪದವಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಧನಂಜಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ನಡೆದ ಮನೆ ಕಳ್ಳತನ, ಅಂಗಡಿ ಕಳ್ಳತನ ಹಾಗೂ ನಕಲಿ ಬಂಗಾರ ನೀಡಿ ಹಣ ವಂಚಿಸಿದ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ಭೇದಿಸುವಲ್ಲಿ ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಆರೋಪಿಗಳನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...