ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ನಾಡು-ನುಡಿಗೆ ರಂಗಭೂಮಿಯ ಕೊಡುಗೆ ಅಪಾರವಾಗಿದ್ದು, ನಾಟಕಗಳು ಸಮಾಜದ ಸಮಸ್ಯೆಗಳನ್ನು ಜನರ ಮುಂದಿಟ್ಟು ಜಾಗೃತಿ ಮೂಡಿಸುವ ಪರಿಣಾಮಕಾರಿ ಮಾಧ್ಯಮವಾಗಿವೆ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ಲಿಂಗಾಯತ ಪ್ರಗತಿಶೀಲ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಸಮೀಪದ ಅಬ್ಬಿಗೇರಿ ಗ್ರಾಮದ ರೈತರು ಮಂಗಳವಾರ ನರೇಗಲ್ಲ ಕೆಇಬಿ ಗ್ರಿಡ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಇಬಿ ಅಧಿಕಾರಿಗಳ...
ವಿಜಯಸಾಕ್ಷಿ ಸುದ್ದಿ, ಗದಗ: ಮರ್ಚಂಟ್ಸ್ ಲಿಬರಲ್ ಕೋ-ಆಪ್ ಬ್ಯಾಂಕ್ ಲಿ., ಗದಗ 2025–26ನೇ ಸಾಲಿನಲ್ಲಿ ತೆರಿಗೆ ಪೂರ್ವ ₹3.81 ಕೋಟಿ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.12 ಡಿವಿಡೆಂಡ್ ಘೋಷಿಸಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ...
ವಿಜಯಸಾಕ್ಷಿ ಸುದ್ದಿ, ಗದಗ: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸಿದ್ದಲಿಂಗನಗರ ಸರ್ಕಾರಿ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಪರೀಕ್ಷೆಯಲ್ಲಿ ಶಾಲೆಗೆ ಭೂಮಿಕಾ ಶೇನ್ದ್ರೆ ಪ್ರಥಮ, ಉಮಾಮಹೇಶ್ವರಿ ಬುಕ್ಕಸಾಗರಮಠ ದ್ವಿತೀಯ ಹಾಗೂ...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಸೂರ್ಯ ವಿಷನ್ ಬೆಂಗಳೂರು ನಿರ್ಮಾಣದ ‘ದೇವಿ’ ಕನ್ನಡ ಚಲನಚಿತ್ರ ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಮಕ್ಕಳ ಕನಸುಗಳು, ಪೋಷಕರ ಮಹತ್ವಾಕಾಂಕ್ಷೆ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ಸೂಕ್ಷ್ಮ ವಿಷಯಗಳನ್ನು...
ವಿಜಯಸಾಕ್ಷಿ ಸುದ್ದಿ, ಅಣ್ಣಿಗೇರಿ: ಕನ್ನಡದ ಆದಿಕವಿ ಪಂಪನ ಜನ್ಮಸ್ಥಳವಾದ ಅಣ್ಣಿಗೇರಿಯ ರೈಲ್ವೆ ನಿಲ್ದಾಣಕ್ಕೆ 'ಆದಿಕವಿ ಪಂಪ ರೈಲ್ವೆ ನಿಲ್ದಾಣ' ಎಂದು ನಾಮಕರಣ ಮಾಡಬೇಕೆಂಬ ಬೇಡಿಕೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
ಈ ಸಂಬಂಧ ಅಕಾಡೆಮಿ ಫಾರ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...