ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಎರಡು ದಶಕಗಳಿಂದ ಮನೆ-ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸುವ ಮೂಲಕ ಗದಗ-ಬೆಟಗೇರಿ ಅವಳಿ ನಗರದ ಸ್ವಚ್ಛತೆ ಕಾಪಾಡುತ್ತಿರುವ 133 ದಲಿತ ಮಹಿಳಾ ಪೌರಕಾರ್ಮಿಕರು, ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಅಥವಾ...
ವಿಜಯಸಾಕ್ಷಿ ಸುದ್ದಿ, ಗದಗ: 110 ಕೆವ್ಹಿ ಮುಂಡರಗಿ, ಡಂಬಳ ಹಾಗೂ ಶಿಂಗಟಾಲೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆ.9ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ...
ವಿಜಯಸಾಕ್ಷಿ ಸುದ್ದಿ, ವಿಜಯನಗರ: ದಾವಣಗೆರೆಯ ಟೀಮ್ ಅಕಾಡೆಮಿ ಹಾಸ್ಟೆಲ್‌ನಲ್ಲಿ ಮೃತಪಟ್ಟಿರುವ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ 17 ವರ್ಷದ ವಿದ್ಯಾರ್ಥಿನಿ ಬಿ. ರಂಜಿತಾ ಅವರ ಸಂಶಯಾಸ್ಪದ ಸಾವಿನ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ...
ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ರಾಜ್ಯದ ವಿವಿಧ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿರುವ ಗದಗ ಜಿಲ್ಲೆಯ ಗಣ್ಯರನ್ನು ಗೌರವಿಸುವ ನಿಟ್ಟಿನಲ್ಲಿ ಜಿಲ್ಲಾ ನಾಗರಿಕ ಸಮಿತಿಯಿಂದ ಸೆ. 9ರಂದು ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ಮಾಜಿ...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ವಲಯದ ಉಣಕಲ್ ಕೆಪಿಎಸ್ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈಶ್ವರಗೌಡ ಶಂ. ಬಮ್ಮನಗೌಡ್ರ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಶಾಲಾ ಶಿಕ್ಷಣ...
ವಿಜಯಸಾಕ್ಷಿ ಸುದ್ದಿ, ಗದಗ: ತಾಂತ್ರಿಕತೆಯ ವೇಗದ ನಡುವೆ ಪತ್ರಿಕಾರಂಗ ಹಲವು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲೂ ‘ವೇರಿ ಗುಡ್ ಮಾರ್ನಿಂಗ್’ ಕನ್ನಡ ದಿನಪತ್ರಿಕೆ ಹತ್ತು ವರ್ಷಗಳಿಂದ ಜನಪರ ಹಾಗೂ ಸಾಮಾಜಿಕ ಕಾಳಜಿಯೊಂದಿಗೆ ನಿರಂತರವಾಗಿ ಪತ್ರಿಕಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...