ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ಶ್ರೀನಗರ: ಅಯೋಧ್ಯೆ ರಾಮಮಂದಿರ ಹಾಗೂ ಬದರಿನಾಥ ದೇಗುಲದ ದೇಣಿಗೆ ಅಕ್ರಮದ ಚರ್ಚೆಗಳ ಬೆನ್ನಲ್ಲೇ ಇದೀಗ ಜಮ್ಮುವಿನ ಕಟ್ರಾದಲ್ಲಿರುವ ಪ್ರಸಿದ್ಧ ವೈಷ್ಣೋದೇವಿ ದೇಗುಲದ ಬೆಳ್ಳಿ ಕಾಣಿಕೆ ವಿಚಾರದಲ್ಲಿ ಅಕ್ರಮದ ಆರೋಪ ಕೇಳಿಬಂದಿದೆ.
ಭಕ್ತರು ದೇಗುಲಕ್ಕೆ ಅರ್ಪಿಸಿದ...
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಪರಿಣಾಮ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ.
ಮಳೆಯ ಅಭಾವದಿಂದ ಹಲವು ಪ್ರಮುಖ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದ್ದು, ಉತ್ಪಾದನೆ ಕಡಿಮೆಯಾಗುವ ಆತಂಕ...
ಬೆಂಗಳೂರು: ಫುಟ್‌ಪಾತ್‌ಗಳನ್ನು ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣ ಮಾಡಿ ಅಂಗಡಿ ಆರಂಭಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಬರೋಬ್ಬರಿ...
ಮುಂಬೈ: ಇ20 ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ನಾಲ್ವರು ಯೂಟ್ಯೂಬರ್‌ಗಳ ವಿರುದ್ಧ ನಾಗ್ಪುರ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
https://vijayasakshi.com/accused-who-escaped-from-kalaburgi-jail-shot-dead-arrested-search-underway-for-two-others/
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ...
ಬೆಂಗಳೂರು: ನೆರೆ ರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
https://vijayasakshi.com/accused-who-escaped-from-kalaburgi-jail-shot-dead-arrested-search-underway-for-two-others/
ರಾಜ್ಯದಲ್ಲಿ ಈವರೆಗೆ 32ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಆಂಧ್ರಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು...
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರದ ಆತಂಕ ಎದುರಾಗಿದೆ.
ರಾಜ್ಯದ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರದ ತಂಡ ಕಳುಹಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...