Crime News

ಶೇಂಗಾ ಮಾರಾಟದ ₹48 ಸಾವಿರ ಕಳ್ಳರ ಪಾಲು: ಕಣ್ಣೀರಿಟ್ಟ ರೈತ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ; ಬರದ ನಡುವೆಯೂ ಎರಡು ಎಕರೆ ಜಮೀನಿನಲ್ಲಿ ಕಷ್ಟಪಟ್ಟು...

2 ತೆಂಗಿನ ಗಿಡ ಕಡಿದಿದ್ದಕ್ಕೆ ಅಳಿಯನನ್ನೇ ಕಡಿದು ಕೊಂದ ಮಾವ! ಚಿಕ್ಕಮಗಳೂರಿನಲ್ಲಿ ನಡೆಯಿತು ಭೀಕರ ಹತ್ಯೆ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕತ್ತರಿಸಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ಅಳಿಯನನ್ನು...

Renukaswamy Case: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆಗೆ ಡೇಟ್‌ ಫಿಕ್ಸ್: ದರ್ಶನ್‌ʼಗೆ ಶುರುವಾಯ್ತು ಢವ ಢವ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಅವರ ಮಾಫಿ ಸಾಕ್ಷಿ...

ಪೌತಿ ಖಾತೆ ಮಾಡಿಕೊಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ!

ತುಮಕೂರು: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಕಂದಾಯ...

ರಸ್ತೆ ಬದಿ ಪೊದೆಯಲ್ಲಿ ಯುವಕನ ಶವ ಪತ್ತೆ: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ದೊಣ್ಣೆ-ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಆನೇಕಲ್: ರಸ್ತೆ ಬದಿಯ ಪೊದೆಯಲ್ಲಿ ಯುವಕನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ...

Political News

ರಾಜೀನಾಮೆ ಬೆದರಿಕೆ ಹಾಕಿದವರ ತಾಲೂಕು ಮಾತ್ರ ಬರ ಪಟ್ಟಿಗೆ: ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...

ಸಿದ್ದರಾಮಯ್ಯ ಈಗಲೂ ನಮ್ಮ ಆರ್ಮಿ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್: ಮುನಿಸಿನ ವದಂತಿಗೆ ಸತೀಶ್ ಜಾರಕಿಹೊಳಿ ತೆರೆ

ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...

Cinema

Dharwad News

Gadag News

Trending

12 ವರ್ಷಗಳ ಬಳಿಕ ದ್ಯಾಮಮ್ಮ–ದುರ್ಗಮ್ಮ ಹರಿಜಾತ್ರೆ ಸಂಭ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಗ್ರಾಮದೇವತೆಗಳಾದ ಶ್ರೀ ದ್ಯಾಮಮ್ಮ ಹಾಗೂ ಶ್ರೀ ದುರ್ಗಮ್ಮ ದೇವಿಯರ ಹರಿಜಾತ್ರೆಯನ್ನು 12 ವರ್ಷಗಳ ಬಳಿಕ ಈ ಬಾರಿ ಅದ್ಧೂರಿಯಾಗಿ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಆಚರಿಸಲು ಭಕ್ತರು ನಿರ್ಧರಿಸಿದ್ದಾರೆ. ನಗರದ...

ರಾಜ್ಯ ಮಟ್ಟದಲ್ಲಿ ಮಿಂಚಿದ ಶಿಗ್ಲಿ ಶಾಲೆ ವಿದ್ಯಾರ್ಥಿಗಳು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಗ್ರಾಮದ ಎಸ್.ಎಸ್. ಕೂಡ್ಲಮಠ ಮಾಧ್ಯಮಿಕ ಶಾಲೆಯ 20 ಸ್ಕೌಟ್ಸ್ ಹಾಗೂ 6 ಗೈಡ್ಸ್ ವಿದ್ಯಾರ್ಥಿಗಳು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ...

ಬೆಳೆ ವಿಮೆ ಗೊಂದಲಕ್ಕೆ ಬೇಸತ್ತ ರೈತರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಹೊಸ ನಿಯಮಗಳಿಂದ ರೈತರಲ್ಲಿ ಉಂಟಾಗಿರುವ ಗೊಂದಲ ನಿವಾರಿಸಿ, ಬೆಳೆ ವಿಮೆ ಕಂತು ಪಾವತಿಸಲು ಅವಧಿ...

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಕಿಟ್ ವಿತರಣೆ

ವಿಜಯಸಾಕ್ಷಿ ಸುದ್ದಿ, ಗದಗ: ದ್ವಾರಕಾಮಾಯಿ ಫೌಂಡೇಶನ್ ಹಾಗೂ ಅಮೃತಾ ಟೂಲ್ಸ್ ಆ್ಯಂಡ್ ಕ್ರಾಫ್ಟ್ ಪ್ರೈವೇಟ್ ಲಿಮಿಟೆಡ್, ಹೈದರಾಬಾದ್ ಸಹಯೋಗದಲ್ಲಿ ಉಂಡೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 86 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್,...

ಆ್ಯಂಗ್ಲೋ ಉರ್ದು ಶಾಲೆಯಲ್ಲಿ ಶಾಲಾ ಸಂಸತ್ ರಚನೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಪ್ರತಿಷ್ಠಿತ ಆ್ಯಂಗ್ಲೋ ಉರ್ದು ಬಾಲಕಿಯರ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತನ್ನು ಚುನಾವಣೆಯ ಮೂಲಕ ರಚಿಸಲಾಗಿದೆ. ಶಾಲಾ ಪ್ರಧಾನ ಮಂತ್ರಿಯಾಗಿ ಕುಮಾರಿ ಮೆಹಕ್ ಕಲೆಗಾರ, ವಿರೋಧ ಪಕ್ಷದ...

ಐದು ವರ್ಷಗಳಿಂದ ನೀರಿನ ಘಟಕ ಬಂದ್; ಗ್ರಾಮಸ್ಥರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ತಾಲೂಕಿನ ಶಿವಾಜಿನಗರ (ಮಜ್ಜೂರ) ತಾಂಡಾದಲ್ಲಿ ಕಳೆದ ಐದು ವರ್ಷಗಳಿಂದ ಸ್ಥಗಿತಗೊಂಡಿರುವ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಪಡಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ವಕೀಲ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News