ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬರದ ಛಾಯೆ ಆವರಿಸಿದ್ದರೂ ರೈತ ಸಮುದಾಯದ ಸಾಂಪ್ರದಾಯಿಕ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬವನ್ನು ಪಟ್ಟಣದಲ್ಲಿ ಬುಧವಾರ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಪೇಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಿಲ್ಲೆಯಾದ್ಯಂತ ಮಳೆಯಿಲ್ಲದೆ ಮುಂಗಾರು ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಸರ್ಕಾರ ಕೂಡಲೇ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರಧನ ಬಿಡುಗಡೆ ಮಾಡಬೇಕು ಎಂದು ಅಖಿಲ ಕರ್ನಾಟಕ ರಾಜ್ಯ...
ವಿಜಯಸಾಕ್ಷಿ ಸುದ್ದಿ, ನರಗುಂದ: ಸಂಜೀವಿನಿ ಯೋಜನೆಯ ಎಲ್ಲ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿಯೇ ಮೊದಲಾಗಿ ಹಾಗೂ ಮಾದರಿಯಾಗಿ ನರಗುಂದ ತಾಲೂಕಿನಲ್ಲಿ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ–ಹರಪನಹಳ್ಳಿ ನೂತನ ರೈಲು ಮಾರ್ಗ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಹಾಗೂ ಗದಗ–ಸೊಲ್ಲಾಪುರ ಡಬ್ಲಿಂಗ್ ರೈಲು ಮಾರ್ಗದ ಉದ್ಘಾಟನಾ ಸಮಾರಂಭವನ್ನು ಗದಗದಲ್ಲೇ ಆಯೋಜಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ವಿಕಾಸ...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಕೆರೆ, ಜಲಾಶಯ ಹಾಗೂ ಡ್ಯಾಮ್‌ಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ನೀರು ಹಾಗೂ ಜನಜೀವನಕ್ಕೆ ಅಗತ್ಯವಾದ ಬಳಕೆಗೆ ಮಾತ್ರ...
ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಅತ್ಯಂತ ಪಾರದರ್ಶಕ ಹಾಗೂ ನಿಖರವಾಗಿ ಪೂರ್ಣಗೊಳಿಸಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...